ಗಬ್ಬೂರು ಬೂದಿಬಸವೇಶ್ವರ ಅದ್ಧೂರಿ ಮಹಾರಥೋತ್ಸವ

ವಾದ್ಯಮೇಳದೊಂದಿಗೆ ಶ್ರೀಮಠಕ್ಕೆ ಆಗಮಿಸಿ ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು.

Team Udayavani, Feb 25, 2021, 6:42 PM IST

ಗಬ್ಬೂರು ಬೂದಿಬಸವೇಶ್ವರ ಅದ್ಧೂರಿ ಮಹಾರಥೋತ್ಸವ

ದೇವದುರ್ಗ: ಗಬ್ಬೂರು ಬೂದಿಬಸವೇಶ್ವರ ಜಾತ್ರೆ ಅಂಗವಾಗಿ ಲಕ್ಷಾಂತರ ಭಕ್ತರ ನಡುವೆ ಬುಧವಾರ ಸಂಜೆ ಮಹಾರಥೋತ್ಸವ ಅದ್ಧೂರಿಯಾಗಿ ಜರುಗಿತು. ಬೆಳಗ್ಗೆಯಿಂದ ರಥೋತ್ಸವಕ್ಕೆ ಭಕ್ತ ಸಮೂಹ ಹರಳೆಣ್ಣೆ ಅಭಿಷೇಕ ನೆರವೇರಿಸಿ, ಹೂವು, ಹಣ್ಣು, ಬಾಳೆದಿಂಡು, ಮಾವಿನ ಎಲೆಗಳಿಂದ ಸಿಂಗರಿಸಿದ್ದರು. ಜಾತ್ರಾ ಮಹೋತ್ಸವ ನಿಮಿತ್ತ ಬೆಳಗ್ಗೆ 7ಕ್ಕೆ ಶ್ರೀಗಳ ಕತೃ ಗದ್ದುಗೆಗೆ ಮಹಾರುದ್ರಾಭಿಷೇಕ, ಸಹಸ್ರ ಬಿಲ್ವಾರ್ಚನೆ ಹಾಗೂ ಮಹಾಮಂಗಳಾರತಿ ಅದ್ಧೂರಿಯಾಗಿ ಜರುಗಿತು. ನಂತರ 10.30ಕ್ಕೆ ಮಹಾದಾಸೋಹಕ್ಕೆ ಶ್ರೀಗಳು ಚಾಲನೆ ನೀಡಿದರು.

ಶ್ರೀಬೂದಿಬಸವ ಶಿವಾಚಾರ್ಯ ಸ್ವಾಮೀಜಿ ಸೇರಿ ವಿವಿಧ ಮಠದ ಶ್ರೀಗಳ ನೇತೃತ್ವದಲ್ಲಿ ಕತೃì ಗದ್ದುಗೆಯಿಂದ ಮೆರವಣಿಗೆ ಹೊರಟು, ಊರಿನ ಪ್ರಮುಖ ಬೀದಿಗಳ ಮೂಲಕ ಸಕಲ ವಾದ್ಯಮೇಳದೊಂದಿಗೆ ಶ್ರೀಮಠಕ್ಕೆ ಆಗಮಿಸಿ ರಥೋತ್ಸವಕ್ಕೆ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು.

ನಂತರ ಜರುಗಿದ ಮಹಾರಥೋತ್ಸವಕ್ಕೆ ಭಕ್ತರು ಹೂವು, ಹಣ್ಣು, ಉತ್ತತ್ತಿ, ಮಂಡಾಳು ಅರ್ಪಿಸಿ ಪುನೀತರಾದರು. ಜಾತ್ರೆ ನಿಮಿತ್ತ ಪೊಲೀಸ್‌ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ಶ್ರೀ ಶಂಭುಸೋಮನಾಥ ಶಿವಾಚಾರ್ಯ ಸ್ವಾಮೀಜಿ, ಶ್ರೀ ಚನ್ನಬಸವ ತಾತ ಹಾಗೂ ಜನಪ್ರತಿನಿಧಿಗಳು ಭಾಗವಹಿಸಿದ್ದರು.

ಇಂದು ಕಾಮಿಡಿ ಎಕ್ಸ್‌ಪ್ರೆಸ್‌: ಜಾತ್ರಾ ಮಹೋತ್ಸವ ಅಂಗವಾಗಿ ಫೆ.25ರಂದು ಕಡೆ ಉಚ್ಛಾಯ, ಧಾರ್ಮಿಕ ಸಭೆ ಹಾಗೂ ಕಾರ್ಮಿಕ ಎಕ್ಸ್‌ಪ್ರೆಸ್‌ ಕಾರ್ಯಕ್ರಮ ನಡೆಯಲಿದೆ. ಸಂಜೆ 6ಕ್ಕೆ ಧಾರ್ಮಿಕ ಸಭೆ ಮತ್ತು ಹಾಸ್ಯ ಕಲಾವಿದ ಪ್ರಾಣೇಶ ಗಂಗಾವತಿ, ನರಸಿಂಹ ಜೋಶಿ ಅವರಿಂದ ನಗುವೆ ಸ್ವರ್ಗ ಕಾರ್ಯಕ್ರಮ, ನಂತರ ವಿಶ್ವತಾ ಭಟ್‌ರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.ಬೂದಿಬಸವ ಶಿವಾಚಾರ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸುವರು.

ಟಾಪ್ ನ್ಯೂಸ್

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Balaganur: Body of newborn baby found in canal

Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

10-

Maski ರುದ್ರಭೂಮಿಯಲ್ಲಿ ವಿದ್ಯುತ್ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರ ಒತ್ತಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.