ಉಚಿತ ಕಾನೂನು ನೆರವು ಪಡೆಯಿರಿ

Team Udayavani, Sep 2, 2017, 4:22 PM IST

ray-3.jpg

ಸಿಂಧನೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದವರು ಮಾನಸಿಕ ಮತ್ತು ಬೇರೆ ಯಾವುದೇ ನ್ಯೂನ್ಯತೆ
ಹೊಂದಿದವರು, ಮಹಿಳೆ ಮತ್ತು ಮಗು, ಗುಂಪು ಘರ್ಷಣೆ, ಗಲಭೆ ಮತ್ತಿತರರ ಪ್ರಕೃತಿ ವಿಕೋಪಗಳಿಂದ ಸಂತ್ರಸ್ಥರಾದವರು ಉಚಿತವಾಗಿ ಕಾನೂನಿನ ನೆರವು ಪಡೆಯಬಹುದಾಗಿದೆ ಎಂದು ಪ್ರಧಾನ ಸಿವಿಲ್‌ ನ್ಯಾಯಾಧೀಶೆ ರಿಹಾನ್‌ ಸುಲ್ತಾನ್‌ ಸಲಹೆ ನೀಡಿದರು.

ನಗರದ ಎವಿಎಸ್‌ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ,
ತಾಲೂಕು ನ್ಯಾಯವಾದಿಗಳ ಸಂಘ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ತಾಪಂ ಕಚೇರಿ, ಶಿಕ್ಷಣ ಇಲಾಖೆ ಹಾಗೂ ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಕಾನೂನು ಸಾಕ್ಷರತಾ ರಥ ಆಗಮಿಸಿದ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ವಿದ್ಯಾರ್ಥಿನಿಯರಿಗೆ ಏನಾದರೂ ತೊಂದರೆ ಉಂಟಾದರೆ ನ್ಯಾಯಾಲಯದಲ್ಲಿರುವ ದೂರು ಪೆಟ್ಟಿಗೆಯಲ್ಲಿ ಸಮಸ್ಯೆ
ಬರೆದು ಹಾಕಿದರೆ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ವಿದ್ಯಾರ್ಥಿನಿಯರು, ಮಹಿಳೆಯರು ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ಮತ್ತು ದೌರ್ಜನ್ಯ ಸಹಿಸಿಕೊಳ್ಳದೆ ತಪ್ಪಿತಸ್ಥರ ಮೇಲೆ ಪೊಲೀಸ್‌ ಇಲಾಖೆ ನ್ಯಾಯಾಲಯದ ಮೊರೆ ಹೋಗಬೇಕು ಎಂದು ಹೇಳಿದರು.

ಅಪರ ಸಿವಿಲ್‌ ನ್ಯಾಯಾಧೀಶರಾದ ಮಹಾಂತೇಶ ಜಿ.ಭೂಸಗೋಳ, ರವಿಕುಮಾರ ಕೆ., ಸಹಾಯಕ ಸರ್ಕಾರಿ
ಅಭಿಯೋಜಕ ಕೆ.ಪಿ. ವೀರೇಶಕುಮಾರ, ಎವಿಎಸ್‌ ಕಾಲೇಜು ಅಧ್ಯಕ್ಷ ಎಂ.ಸಿ.ಅಂಕಯ್ಯ, ಪ್ರಾಚಾರ್ಯ ಎಸ್‌. ವಿಜಯರಾವ ಇದ್ದರು.

ಗ್ರಾಹಕರ ಹಿತ ರಕ್ಷಣೆ ಕಾಯ್ದೆ ಕುರಿತು ಆರ್‌.ಕೆ. ರೆಡ್ಡಿ ವಕೀಲ ಮತ್ತು ಮೋಟಾರ್‌ ವಾಹನ ಕಾಯ್ದೆ ಕುರಿತು ಎಸ್‌.ಎಚ್‌.ಪಿ. ಖಾದ್ರಿ ಉಪನ್ಯಾಸ ನೀಡಿದರು.

ಟಾಪ್ ನ್ಯೂಸ್

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?

Henley Passport Index: Singapore tops: How strong is India’s passport?

Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

17-uv-fusion

Nature: ಶ್ರೀಮಂತನಾದರೂ, ಬಡವನಾದರೂ ಪ್ರಕೃತಿಗೆ ಅವಲಂಬಿಯೇ ಅಲ್ಲವೇ?

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.