ಬಿಜೆಪಿ ಸರಕಾರ ತೊಲಗಿಸಿ
Team Udayavani, Oct 30, 2021, 3:04 PM IST
ಸಿಂಧನೂರು: ರೈತ ಹೋರಾಟಗಾರರ ಹಕ್ಕನ್ನು ಕಿತ್ತುಕೊಳ್ಳುತ್ತಿರುವ ಬಿಜೆಪಿ ಸರಕಾರ ಕಿತ್ತೂಗೆಯಲು ಪ್ರತಿಯೊಬ್ಬರೂ ಮನಸ್ಸು ಮಾಡಬೇಕು ಎಂದು ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಸನಗೌಡ ಬಾದರ್ಲಿ ಹೇಳಿದರು.
ತಾಲೂಕಿನ ಅಲಬನೂರು ಗ್ರಾಮದಲ್ಲಿ ಕಾಂಗ್ರೆಸ್‌ನಿಂದ ಹಮ್ಮಿಕೊಂಡಿದ್ದ ಗಾಂಧಿ ಗ್ರಾಮ ಸ್ವರಾಜ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಪ್ರಧಾನಿ ಮೋದಿಯವರು ದೇಶದ ಜನತೆಗೆ ಸುಳ್ಳು ಭರವಸೆಗಳನ್ನು ನೀಡಿ ಭಾವನಾತ್ಮಕ ವಿಷಯಗಳನ್ನು ಬಿತ್ತಿ ಅಧಿಕಾರಕ್ಕೆ ಬಂದು 7 ವರ್ಷಗಳು ಕಳೆದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.
ಕಾಂಗ್ರೆಸ್ ಮುಖಂಡ ಎಚ್. ಎನ್.ಬಡಿಗೇರ್, ಕೆಪಿಸಿಸಿ ಎಸ್ಟಿ ಪ್ರಧಾನ ಕಾರ್ಯದರ್ಶಿ ವೆಂಕಟೇಶ ರಾಗಲಪರ್ವಿ, ತಾ.ಪಂ. ಮಾಜಿ ಸದಸ್ಯ ವೆಂಕನಗೌಡ ಗಿಣಿವಾರ ಮಾತನಾಡಿದರು.
ಇದನ್ನೂ ಓದಿ: ನಟ ಪುನೀತ್ ನಿಧನ: ಸರಗೂರು ಪಟ್ಟಣ ಅಘೋಷಿತ ಬಂದ್, ಅಪ್ಪು ಕಟೌಟ್ ಮೆರವಣಿಗೆ
ಕಾಂಗ್ರೆಸ್ ಮುಖಂಡರಾದ ಶಿವಕುಮಾರ ಜವಳಿ, ಶರಣಯ್ಯ ಸ್ವಾಮಿ ಕೋಟೆ, ಮಲ್ಲನಗೌಡ ಗದ್ರಟಗಿ, ಖಾಜಾಹುಸೇನ್ ರೌಡಾಕುಂದಾ, ಅಲಬನೂರು ಗ್ರಾಪಂ ಅಧ್ಯಕ್ಷೆ ಲಲಿತಮ್ಮ, ಎಸ್‌ಟಿ ಗ್ರಾಮೀಣ ಘಟಕದ ಅಧ್ಯಕ್ಷರಾದ ಮಲ್ಲಯ್ಯ ಮ್ಯಾಕಲ್, ನಗರ ಘಟಕದ ಅಧ್ಯಕ್ಷರಾದ ರಾಮಣ್ಣ ಬೆಳಗುರ್ಕಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದಾಕ್ಷಾಯಣಿ ಬಸನಗೌಡ, ಯುವ ಕಾಂಗ್ರೆಸ್ ಅಧ್ಯಕ್ಷ ಹಬೀಬ್ ಖಾಜಿ, ಪಂಪಾಪತಿ ಆರ್, ಚನ್ನಬಸವ ಅಗಸಿ, ಬಸವರಾಜ ಅಲಬನೂರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.