ಜಾತಿ ಪ್ರಮಾಣಪತ್ರ ಕೊಡಿ

Team Udayavani, Jan 19, 2018, 3:35 PM IST

ray-3.jpg

ದೇವದುರ್ಗ: ಬೇಡ ಜಂಗಮ ಜಾತಿ ಪ್ರಮಾಣಪತ್ರ ನೀಡಲು ಆಗ್ರಹಿಸಿ ಬೇಡ ಜಂಗಮ ಸಮಾಜದ ತಾಲೂಕು ಪದಾಧಿಕಾರಿಗಳು ಗುರುವಾರ ಬೃಹತ್‌ ಪ್ರತಿಭಟನೆ ನಡೆಸಿ ತಹಶೀಲ್ದಾರ ಶಿವಶರಣಪ್ಪ ಕಟ್ಟೋಳಿ ಅವರಿಗೆ ಮನವಿ ಸಲ್ಲಿಸಿದರು. ಪಟ್ಟಣದ ಬೂದಿ ಬಸವೇಶ್ವರ ಮಠದಿಂದ ಪ್ರತಿಭಟನಾ ರ್ಯಾಲಿ ಆರಂಭಿಸಿದ ಬೇಡ ಜಂಗಮ ಸಮಾಜ ಬಾಂಧವರು ಮಿನಿ ವಿಧಾನಸೌಧವರೆಗೆ ರ್ಯಾಲಿ ನಡೆಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.

ಕರ್ನಾಟಕ ಸರಕಾರ ವೀರಶೈವ ಧರ್ಮದ ಜಂಗಮರೇ ಬೇಡ ಜಂಗಮರೆಂದು ಗೆಜೆಟ್‌ ವರದಿಯಲ್ಲಿ ಜಾರಿ ಮಾಡಲಾಗಿದೆ. ಜಾತಿ ಪ್ರಮಾಣಪತ್ರ ನೀಡಲು ಜಿಲ್ಲಾಧಿಕಾರಿಗಳು ಮಾರ್ಗಸೂಚಿ ಆದೇಶ ನೀಡಿದ್ದಾರೆ. ಆದರೆ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು ಸಲ್ಲಿಕೆಯಾದ ಅರ್ಜಿಗಳನ್ನು ಪರಿಶೀಲಿಸಿ ಸ್ಥಳ ಸಮೀಕ್ಷೆ ನಡೆಸದೇ ಸರಕಾರಿ ಸುತ್ತೋಲೆಗಳನ್ನು ನೋಡದೇ ಎಲ್ಲೋ ಕುಳಿತು ಇವರು ಬೇಡ ಜಂಗಮರಲ್ಲ. ಈ ಭಾಗದಲ್ಲಿ ಬೇಡ ಜಂಗಮರು ವಾಸವಾಗಿಲ್ಲ ಎಂದು ತಪ್ಪು ಮಾಹಿತಿ ನೀಡಿ ಕರ್ತವ್ಯಲೋಪ ಎಸೆಗಿದ್ದಾರೆ. ಕಂದಾಯ ನಿರೀಕ್ಷಕರಿಗೆ ಬೇಡ ಜಂಗಮರ ಸ್ಥಳ ತನಿಖೆ ನಡೆಸಿ ಸರಕಾರದ ಮಾರ್ಗಸೂಚಿ ಪ್ರಕಾರ ಪಂಚನಾಮೆ ಮಾಡಲು ಆದೇಶ ನೀಡಬೇಕು. ಇಲ್ಲವಾದರೆ ಕರ್ತವ್ಯಲೋಪ ಎಸಗಿರುವ ಅಧಿಕಾರಿಗಳ ವಿರುದ್ಧ ನ್ಯಾಯಾಲಯದಲ್ಲಿ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುವುದು ಎಂದು ದೂರಿದರು. ಜಿಲ್ಲೆಯಲ್ಲಿ ವಾಸವಾಗಿರುವ ಬಗ್ಗೆ ಜನಗಣತಿ ಅಧಿಕಾರಿಗಳು ನೀಡಿದ ಮಾಹಿತಿ, ಎಲ್ಲ ದಾಖಲೆಗಳನ್ನು ಒದಗಿಸುತ್ತೇವೆ. ಒಂದು ವೇಳೆ ಸರಕಾರದಿಂದ ಬೇಡ ಜಂಗಮ ಜಾತಿ ಪ್ರಮಾಣಪತ್ರ ನೀಡಬಾರದೆಂಬ ಲಿಖೀತ ಆದೇಶವಿದ್ದರೆ ನೀಡಬೇಕು.

ಇಂಥ ಸಮಸ್ಯೆಯನ್ನು ಕಂದಾಯ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಅದಷ್ಟ ಬೇಗನೆ ತಾಲೂಕಿನಲ್ಲಿ
ವಾಸವಾಗಿರುವ ಬೇಡ ಜಂಗಮದವರಿಗೆ ಕೂಡಲೇ ಜಾತಿ ಪ್ರಮಾಣ ಪತ್ರವನ್ನು ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಿದ್ದಾರೆ.

ದೇವದುರ್ಗ ಸಂಸ್ಥಾನ ಶಿಖರಮಠದ ಶ್ರೀ ಕಪಿಲ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ, ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ, ಸಮಾಜದ ಅಧ್ಯಕ್ಷ ಗುರುಸ್ವಾಮಿ ಸ್ಥಾವರಮಠ, ಕಾಶಿನಾಥ ಸ್ವಾಮಿ, ಶಾಂತಮಲ್ಲಯ್ಯ ಸ್ವಾಮಿ, ಬಸವರಾಜ, ಚನ್ನಯ್ಯತಾತಾ, ಶರಣಯ್ಯ ಸ್ವಾಮಿ, ನಾಗಯ್ಯ ಸ್ವಾಮಿ, ವಿರೂಪಾಕ್ಷಿ ಗಂಧಮಠ, ಚನ್ನಯ್ಯಸ್ವಾಮಿ, ಬೂದೆಯ್ಯ, ಸಿದ್ದರಾಮೇಶ್ವರ, ಸಿದ್ದಯ್ಯಸ್ವಾಮಿ ಸೇರಿ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

By Election: CP Yogeshwar took the lead against Nikhil; Channapatna is curious

By Election: ನಿಖಿಲ್‌ ವಿರುದ್ದ ಮುನ್ನಡೆ ಸಾಧಿಸಿದ ಯೋಗೇಶ್ವರ್;‌ ಕುತೂಹಲದತ್ತ ಚನ್ನಪಟ್ಟಣ

2-karkala

Karkala: ಶಾಲಾ ವಾಹನಕ್ಕೆ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Zebra Movie Review: ಜೀಬ್ರಾ ಕ್ರಾಸ್‌ನಲ್ಲಿ ಕಣ್ಣಾ ಮುಚ್ಚಾಲೆ!

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 37,000 ಮತಗಳಿಂದ ಮುನ್ನಡೆ

Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ

maharstra

Election Results: ಮಹಾರಾಷ್ಟ್ರ, ಝಾರ್ಖಂಡ್‌ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.