ಅಭಿವೃದ್ಧಿ ಕಾಮಗಾರಿಗೆ ಚಾಲನೆ
Team Udayavani, May 10, 2020, 12:28 PM IST
ಗೊರೇಬಾಳ: ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ವೆಂಕಟರಾವ್ ನಾಡಗೌಡ ಚಾಲನೆ ನೀಡಿದರು
ಗೊರೇಬಾಳ: ಗೊಣ್ಣಿಗೆನೂರಿನಲ್ಲಿ 30 ಲಕ್ಷ ರೂ. ವೆಚ್ಚದ ಡಾಂಬರಿಕರಣ ರಸ್ತೆ ಕಾಮಗಾರಿಗೆ ಶಾಸಕ ವೆಂಕಟರಾವ ನಾಡಗೌಡ ಶನಿವಾರ ಭೂಮಿಪೂಜೆ ನೆರವೇರಿಸಿದರು.
ವಳಬಳ್ಳಾರಿ ಗ್ರಾಮದಲ್ಲಿ 40 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ, ಲೋಕೋಪಯೋಗಿ ಇಲಾಖೆ 33 ಲಕ್ಷ ರೂ. ವೆಚ್ಚದ ಸೇತುವೆ ನಿರ್ಮಾಣ, 2 ದೇವಸ್ಥಾನ 10 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ಧಾರ, 5 ಲಕ್ಷ ರೂ. ವೆಚ್ಚದ ಕುಡಿಯುವ ನೀರಿನ ಪೈಪ್ಲೈನ್ ಕಾಮಗಾರಿಗಳಿಗೆ ಶಾಸಕ ವೆಂಕಟರಾವ ನಾಡಗೌಡ ಹಾಗೂ ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಭೂಮಿಪೂಜೆ ನೆರವೇರಿಸಿದರು. ಜಿಪಂ ಸದಸ್ಯ ಎನ್. ಶಿವನಗೌಡ ಗೊರೇಬಾಳ, ತಾಪಂ ಅಧ್ಯಕ್ಷೆ ಲಕ್ಷ್ಮೀದೇವಿ ಗುರಿಕಾರ, ತಪಂ ಸದಸ್ಯ ಉದಯಗೌಡ ಗಿಣಿವಾರ, ನರಸರೆಡ್ಡಿ, ಸಿದ್ದೇಶ, ಅಮರೇಶ ಗುರಿಕಾರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.