ಸರ್ಕಾರಿ ಆಸ್ಪತ್ರೆ ಸಿಟಿ ಸ್ಕ್ಯಾನಿಂಗ್ ಯಂತ್ರ ದುರಸ್ತಿಗೆ ಕರವೇ ಮನವಿ
Team Udayavani, Apr 19, 2022, 3:05 PM IST
ಲಿಂಗಸುಗೂರು: ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿನ ಸಿಟಿ ಸ್ಕ್ಯಾನಿಂಗ್ ಯಂತ್ರ ದುರಸ್ತಿ ಮಾಡುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರು ಸೋಮವಾರ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಸಾರ್ವಜನಿಕ ಆಸ್ಪತ್ರೆಯಲ್ಲಿನ ಸಿಟಿ ಸ್ಕ್ಯಾನಿಂಗ್ ಯಂತ್ರ ಕೆಟ್ಟು ಮೂರು ತಿಂಗಳು ಕಳೆಯದರೂ ದುರಸ್ತಿ ಮಾಡದೇ ವಿಳಂಬ ಮಾಡುತ್ತಿದ್ದರಿಂದ ಬಡರೋಗಿಗಳು ಖಾಸಗಿ ಆಸ್ಪತ್ರೆಗೆ ತೆರಳುವಂತಾಗಿದೆ. ಬಡರೋಗಿಗಳಿಗೆ 1000-1500 ರೂ. ಹೆಚ್ಚುವರಿ ಹೊರೆ ಹೊರಬೇಕಾಗಿದೆ. ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.
ಕರವೇ ಅಧ್ಯಕ್ಷ ಅಂಜನೇಯ ಭಂಡಾರಿ, ಭೀಮೇಶ ನಾಯಕ್, ವೆಂಕಟಸಿಂಗ್ ಉಪ್ಪಾರ, ಸಂಗು ಗುಡದನಾಳ, ಅಮರಪ್ಪ ರಾಠೊಡ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Madikeri: ಸೇನಾ ವಾಹನ ದುರಂತ; ಕೊಡಗಿನ ಯೋಧ ಚಿಂತಾಜನಕ
Manmohan Singh; ಭಾರತದ ಮೊದಲ ಸಿಖ್ ಪ್ರಧಾನಿ ಈ ವಿಚಾರಕ್ಕಾಗಿ ಕ್ಷಮೆಯಾಚಿಸಿದ್ದರು
Video: ಮನಮೋಹನ್ ಸಿಂಗ್ ಹೇಳುವ ಬದಲು ಮೋದಿ ನಿಧನ ಎಂದ ನ್ಯೂಸ್ ಆ್ಯಂಕರ್.!
Stampede case:ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾದ ಅಲ್ಲು ಅರ್ಜುನ್
Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.