ತೆಗೆಯಲಾಗುತ್ತಿಲ್ಲ ಗುರ್ಜಾಪುರ ಬ್ಯಾರೇಜ್ ಗೇಟ್ : ಆತಂಕದಲ್ಲಿ ಜನತೆ

Team Udayavani, Jul 16, 2022, 2:40 PM IST

ಗುರ್ಜಾಪುರ ಬ್ಯಾರೇಜ್ ಗೇಟ್ ಗಳು ಸ್ಥಗಿತ: ಆತಂಕದಲ್ಲಿ ಜನತೆ

ರಾಯಚೂರು: ತಾಲೂಕಿನ ಗುರ್ಜಾಪುರ ಬಳಿ ನಿರ್ಮಿಸಿರುವ ಬ್ರಿಜ್ ಕಂ ಬ್ಯಾರೇಜ್ ನ 95 ಗೇಟ್ ಗಳು ಸ್ಥಗಿತಗೊಂಡಿವೆ. ಕೃಷ್ಣಾ ನದಿಗೆ ನಾರಾಯಣಪುರ ಜಲಾಶಯದಿಂದ 1.62 ಲಕ್ಷ ಕ್ಯೂಸೆಕ್ ನೀರು ಹರಿಸುತ್ತಿರುವ ಪರಿಣಾಮ, ಬ್ಯಾರೇಜ್ ಮೇಲೆ ಒತ್ತಡ ಬೀಳುತ್ತಿದೆ.

ಒಟ್ಟು 194 ಗೇಟ್ ಗಳಿದ್ದು, ಈಗ ಕೇವಲ 99 ಗೇಟ್ ಮಾತ್ರ ಓಪನ್ ಮಾಡಲಾಗಿದೆ. ಕೇರಳ ಮೂಲದ ಐದು ಜನ ತಜ್ಞರ ತಂಡ ಆಗಮಿಸಿದ್ದು, ಗೇಟ್ ಗಳನ್ನು ತೆರೆಯಲು ನಾನಾ ರೀತಿಯ ಪ್ರಯತ್ನ ಪಡುತ್ತಿದ್ದಾರೆ. ಎರಡು ಜೆಸಿಬಿಗಳನ್ನು ಬಳಸಿ ಕೆಲಸ ಮಾಡಿದರೂ ಒಂದೂ ಗೇಟ್ ತೆಗೆಯಲಾಗಿಲ್ಲ.

ಇದನ್ನೂ ಓದಿ:ಬದುಕು ಕಸಿದ ಮಳೆ: ಟಾರ್ಪಲ್ ಕಟ್ಟಿಕೊಂಡು ಬದುಕು ಸಾಗಿಸುತ್ತಿದೆ ಬಡ ಕುಟುಂಬ

ಆರ್ ಟಿಪಿಎಸ್, ವೈಟಿಪಿಎಸ್ ಗಾಗಿ ನೀರು ಶೇಖರಿಸಲು ಈ ಬ್ಯಾರೇಜ್ ನಿರ್ಮಿಸಲಾಗಿದೆ. ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದೇ ಸಮಸ್ಯೆಗೆ ಕಾರಣ ಎನ್ನಲಾಗುತ್ತಿದೆ.

ನದಿಗೆ ಹೆಚ್ಚು ಪ್ರಮಾಣದ ನೀರು ಹರಿಸುವ ನಿರೀಕ್ಷೆಯಿದ್ದು, ಇದರಿಂದ ಗುರ್ಜಾಪುರ, ಕಾಡ್ಲೂರು ಸೇರಿ ನದಿ ಪಾತ್ರದ ಊರುಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ. ನೀರು ಹೆಚ್ಚಾದರೆ ಬ್ರಿಜ್ ಕಂ ಬ್ಯಾರೇಜ್ ಮುಳುಗುವುದು ಸಾಮಾನ್ಯ. ಆದರೆ, ಅದಕ್ಕೂ ಮುನ್ನವೇ ಎಲ್ಲ ಗೇಟ್ ಗಳನ್ನು ತೆರೆಯಲಾಗುತ್ತಿತ್ತು. ಈಗ ಸಾಕಷ್ಟು ಗೇಟ್ ಗಳು ಮುಚ್ಚಿರುವ ಪರಿಣಾಮ ಬ್ಯಾರೇಜ್ ಮೇಲೆ ಒತ್ತಡ ಬಿದ್ದು ಅನಾಹುತ ಸಂಭವಿಸುವ ಸಾಧ್ಯತೆಗಳಿವೆ. ಕಳೆದ ಕೆಲ ವರ್ಷಗಳ ಹಿಂದೆ ಗೂಗಲ್ ಬ್ಯಾರೇಜ್ ನಲ್ಲೂ ಇದೇ ರೀತಿಯ ಸಮಸ್ಯೆ ಎದುರಾಗಿತ್ತು. ಆದರೂ ಅಧಿಕಾರಿಗಳು ಎಚ್ಚೆತ್ತು ಕೊಳ್ಳದಿರುವುದು ವಿಪರ್ಯಾಸ.

ಟಾಪ್ ನ್ಯೂಸ್

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

vij

Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.