ಮೌಡ್ಯ ಅಳಿಸುವಾತ ನೈಜ ಗುರು: ಶಿವಾನಂದ ಶ್ರೀ
Team Udayavani, Jul 7, 2020, 11:04 AM IST
ಹುಲಸೂರ: ಮನಕುಲ ದಲ್ಲಿನ ಮೌಡ್ಯತೆ ಹೊಡೆದೊಡಿಸುವಾತನೆ ನಿಜವಾದ ಗುರು ಎಂದು ಡಾ| ಶಿವಾನಂದ ಸ್ವಾಮೀಜಿ ಹೇಳಿದರು.
ಪಟ್ಟಣದ ಗುರು ಬಸವೇಶ್ವರ ಸಂಸ್ಥಾನ ಮಠದಲ್ಲಿ ಗುರು ಪೂರ್ಣಿಮೆ ನಿಮಿತ್ತ ಆಶೀರ್ವಚನ ನೀಡಿದ ಸ್ವಾಮೀಜಿ ಈ ಜಗವು ಸಕಲ ಜೀವ ಸಂಕುಲಗಳಿಂದ ಕೂಡಿರುವ ಗೂಡು. ಇದರಲ್ಲಿ ಮಾನವ ಜೀವಿಯು ಒಂದು. ಎಲ್ಲ ಜೀವಿಗಳಿಗಿಂತ ಭಿನ್ನವಾಗಿ ಬದುಕನ್ನು ಕಟ್ಟಿಕೊಂಡಿವವರು ಮಾನವರೆ. ಈ ಮಾನವನಲ್ಲಿರುವ ಬುದ್ಧಿ ಶಕ್ತಿಯನ್ನು ಸೂಕ್ತ ಸನ್ನಿವೇಶಗಳಲ್ಲಿ ಸರಿಯಾದ ಕ್ರಮದಲ್ಲಿ ಬಳಸಿಕೊಳ್ಳುವಂತೆ ಮಾರ್ಗದರ್ಶನ ನೀಡುವವನೇ ಗುರು. ಗುರು ನಮ್ಮಲ್ಲಿರುವ ಅಂಧಕಾರ ಹೋಗಲಾಡಿಸಿ ಬೆಳಕಿನ ಜ್ಯೋತಿ ಹೊತ್ತಿ ಬೆಳಗಲು ಗುರುಗಳು ಎಣ್ಣೆ ಎಂಬ ಜ್ಞಾನ ಸುರಿದಾಗ ದೀಪ ಬೆಳಗುತ್ತದೆ ಎಂದು ಹೇಳಿದರು.
ಜಿಪಂ ಸದಸ್ಯ ಸುಧಿಧೀರ ಕಾಡಾದಿ, ಶಂಕ್ರಯ್ಯ ಧಾನೂರೆ, ರಾಜಪ್ಪ ಮಂಗಾ, ಬಸವರಾಜ ಮುಕ್ತಾ ಗುರು ನಮನ ಸಲ್ಲಿಸಿದರು. ಪ್ರಮುಖರಾದ ಶಶಿಕಲಾ ಪಟನೆ, ರೇಣುಕಾ ಬೀರ್ಗೆ, ಶ್ರೀದೇವಿ ಇಜಾರೆ, ಲಕ್ಷ್ಮೀಬಾಯಿ ಧಾನೂರೆ, ಶಾರದಾ ಧಬಾಲೆ, ಶೋಭಾ ಮುಕ್ತಾ, ಪ್ರಭಾವತಿ ಧಬಾಲೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.