ಭವಿಷ್ಯದಲ್ಲಿ ಕಾಂಗ್ರೆಸ್‌ಗೆ ಅಧಿಕಾರದ ಗದ್ದುಗೆ

Team Udayavani, Jul 3, 2020, 4:55 PM IST

03-July-19

ಹಟ್ಟಿ ಚಿನ್ನದ ಗಣಿ: ಡಿ.ಕೆ. ಶಿವಕುಮಾರ ಪದಗ್ರಹಣದ ನೇರ ಪ್ರಸಾರ ಕಾರ್ಯಕ್ರಮಕ್ಕೆ ಜಿಪಂ ಸದಸ್ಯೆ ಸಾಹೇರಾ ಬೇಗಂ ಚಾಲನೆ ನೀಡಿದರು

ಹಟ್ಟಿ ಚಿನ್ನದ ಗಣಿ: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ. ಶಿವಕುಮಾರ ಪದಗ್ರಹಣದ ನೇರ ಪ್ರಸಾರ ವೀಕ್ಷಣೆಗೆ ಹಟ್ಟಿ ಜಿಪಂ ಸದಸ್ಯೆ ಸಾಹೇರಾಬೇಗಂ ತಮ್ಮ ಕಾರ್ಯಾಲಯದಲ್ಲಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಯುವ ಮುಖಂಡ ಅಮ್ಜದ್‌ ಸೇಠ್ ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಡಿ.ಕೆ. ಶಿವಕುಮಾರ ಪಕ್ಷದಲ್ಲಿ ಯುವಕರಿಗೆ ಪ್ರಾಮುಖ್ಯತೆ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಅಧಿಕಾರದ ಗದ್ದುಗೆ ಏರಲಿದೆ. ಯುವಕರು ಪಕ್ಷದ ಬೆಳವಣಿಗೆಗೆ ಶ್ರಮವಹಿಸಬೇಕು ಎಂದರು. ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದಾಗ
ಅನ್ನಭಾಗ್ಯ, ಕ್ಷೀರಭಾಗ್ಯ, ಬಿಸಿಯೂಟ, ಶಾದಿ ಭಾಗ್ಯ ಸೇರಿದಂತೆ ಹಲವಾರು ಜನಪರವಾದ ಮತ್ತು ಬಡವರ ಪರವಾದ ಯೋಜನೆಗಳನ್ನು ಜಾರಿಗೊಳಿಸಿದೆ.

ಕೋವಿಡ್‌ ಲಾಕ್‌ಡೌನ್‌ನಿಂದಾಗಿ ಬಡವರ ಮತ್ತು ಕೂಲಿ ಕಾರ್ಮಿಕರ ಜೀವನ ಸಂಕಷ್ಟದಿಂದ ಕೂಡಿದ ಈ ಸಂದರ್ಭದಲ್ಲಿ ಅನ್ನಭಾಗ್ಯ ಯೋಜನೆ ಮಹತ್ವ ರಾಜ್ಯದ ಜನತೆಗೆ ಗೊತ್ತಾಗಿದೆ ಎಂದು ಹೇಳಿದರು. ಪಟ್ಟಣ ಪಂಚಾಯತಿ ಸದಸ್ಯ ಎಂ.ಡಿ. ಸಮ್ದಾನಿ ರಜಾಕ್‌, ಸಯ್ಯದ್‌ ಇಸ್ಮಾಯಿಲ್‌ ಖಾದ್ರಿ (ಗೋರಿ), ಗುರುಲಿಂಗಪ್ಪ, ಸಯ್ಯದ್‌ ಪಾಷಾ, ಬಂದೇನವಾಜ್‌, ಅಮರಪ್ಪ ಮಾಲಿಪಾಟೀಲ, ಅಮರಪ್ಪ ಕಾರಲಕುಂಟಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Hunger Strike: ಹದಗೆಟ್ಟ ಅರೋಗ್ಯ: ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Team India: ಕೆಎಲ್‌, ಪಾಂಡ್ಯ, ಗಿಲ್‌ ಅಲ್ಲ.., ಚಾಂಪಿಯನ್ಸ್‌ ಟ್ರೋಫಿಗೆ ಈತನೇ ಉಪ ನಾಯಕ

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Video: ಬೀದಿ ವ್ಯಾಪಾರಿ ಬಳಿ 6 ಟ್ರೇ ಮೊಟ್ಟೆ ಖರೀದಿಸಿ ಹಣ ಪಾವತಿಸದೇ ಪರಾರಿ…ಮುಂದೇನಾಯ್ತು!

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

Actress Ramya: ಕೋರ್ಟ್‌ಗೆ ಹಾಜರಾದ ಮೋಹಕ ತಾರೆ ರಮ್ಯಾ; ಕಾರಣವೇನು?

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

‘ರಾಜಕೀಯ ನಿವೃತ್ತಿ’ ಸುದ್ದಿಗೆ ದ.ಕ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್ ಸ್ಪಷ್ಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichur: ಅಯ್ಯಪ್ಪ ಸ್ವಾಮಿ ಮಾಲೆ ಧರಿಸಿ ಶಬರಿಮಲೆಗೆ ಹೊರಟ ಮುಸ್ಲಿಂ ವ್ಯಕ್ತಿ

Raichuru-hospi

ರಾಯಚೂರಲ್ಲಿ ಮತ್ತೋರ್ವ ಬಾಣಂತಿ, ಹಸುಗೂಸು ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Girl Trapped: 24 ಗಂಟೆಗಳ ಕಾಲ 540 ಅಡಿ ಆಳದ ಕೊಳವೆ ಬಾವಿಯಲ್ಲಿ ಸಿಲುಕಿದ್ದ ಯುವತಿ ಮೃತ್ಯು

Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌

Dharmasthala ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Yuzi Chahal: ಡಿವೋರ್ಸ್‌ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್;‌ ಯಾರೀಕೆ?

Kuchuku Movie: ಟೀಸರ್‌ನಲ್ಲಿ ಕುಚುಕು

Kuchuku Movie: ಟೀಸರ್‌ನಲ್ಲಿ ಕುಚುಕು

Hunger Strike: ಹದಗೆಟ್ಟ ಅರೋಗ್ಯ: ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Hunger Strike: ಹದಗೆಟ್ಟ ಅರೋಗ್ಯ… ಪ್ರಶಾಂತ್ ಕಿಶೋರ್ ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.