ಮಹಿಳಾ ಸ್ವಾವಲಂಬಿಯಾದರೆ ದೇಶ ಸದೃಢ: ನರಸಪ್ಪ
Team Udayavani, Jan 21, 2022, 3:30 PM IST
ಲಿಂಗಸುಗೂರು: ಮಹಿಳೆಯರು ಸ್ವಾವಲಂಬಿಯಾದರೆ ದೇಶವೂ ಸ್ವಾವಲಂಬಿಯಾದಂತೆ ಎಂದು ಪುರಸಭೆ ಮುಖ್ಯಾಧಿಕಾರಿ ನರಸಪ್ಪ ತಹಶೀಲ್ದಾರ ಹೇಳಿದರು.
ಪಟ್ಟಣದ ಐಎಂಎ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಡೇ ನಲ್ಮ ಯೋಜನೆಯಡಿ ಮಹಿಳೆಯರಿಗಾಗಿ ವಿವಿಧ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಮಹಿಳೆ ತನ್ನ ಕುಟುಂಬ ಸಮರ್ಥವಾಗಿ ನಿರ್ವಹಣೆ ಮಾಡಿದರೆ ಗ್ರಾಮ, ದೇಶ ಸಮೃದ್ಧಿಯಾಗಿ ಬೆಳೆಯಲು ಸಾಧ್ಯವಾಗುತ್ತಿದೆ. ಸ್ವಸಹಾಯ ಸಂಘಗಳಲ್ಲಿ ಹಣ ಕೂಡಿಟ್ಟು ಅದರಿಂದ ಬರುವ ಲಾಭದಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು. ಈ ಹಿನ್ನೆಲೆಯಲ್ಲಿ ಮಹಿಳೆಯರಿಗಾಗಿ ಸಾಮರ್ಥ್ಯದ ಬಗ್ಗೆ ತರಬೇತಿ ನೀಡಲಾಗುತ್ತಿದೆ ಎಂದರು.
ಪುರಸಭೆ ಅಧ್ಯಕ್ಷೆ ಸುನೀತಾ ಕೆಂಭಾವಿ ಕಾರ್ಯಾಗಾರ ಉದ್ಘಾಟಿಸಿದರು. ಈ ವೇಳೆ ಪುರಸಭೆ ಉಪಾಧ್ಯಕ್ಷ ಮಹ್ಮದ್ ರಫಿ, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಮೋದ ಕುಲಕರ್ಣಿ, ಸಮುದಾಯ ಸಂಘಟನಾ ಅಧಿಕಾರಿ ರಾಜಶೇಖರ್, ಆರೋಗ್ಯ ಶಿಕ್ಷಣಾಧಿಕಾರಿ ಪ್ರಾಣೇಶ ಜೋಶಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijayapura; ಮಾಜಿ ಪ್ರಧಾನಿ ಡಾ.ಸಿಂಗ್ ನಿಧನ ಹಿನ್ನೆಲೆಯಲ್ಲಿ ವಿಜಯಪುರ ಬಂದ್ ಮುಂದೂಡಿಕೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.