ಜಾತಿಗಣತಿ ವಿಚಾರದಲ್ಲಿ ಬೇಸರವಿದ್ದರೆ ರಾಜೀನಾಮೆ ಕೊಟ್ಟು ಹೊರಬರಲಿ: ಈಶ್ವರಪ್ಪ 


Team Udayavani, Dec 19, 2023, 4:34 PM IST

ಈಶ್ವರಪ್ಪ 

ರಾಯಚೂರು: ಜಾತಿ ಜನಗಣತಿ ವಿಚಾರದಲ್ಲಿ ಜನಪ್ರತಿನಿಧಿಗಳಿಗೆ ನಿಜವಾದ ಕಾಳಜಿ ಇದ್ದರೆ ರಾಜೀನಾಮೆ ಕೊಟ್ಟರು ಹೊರ ಬರಲಿ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಇಷ್ಟು ದಿನ ಆದರೂ ಯಾಕೆ ಜಾತಿಗಣತಿ ಬಿಡುಗಡೆ ಮಾಡಿಲ್ಲ ತಿಳಿಸಲಿ. ಲಿಂಗಾಯತರು, ಒಕ್ಕಲಿಗರು ವಿರೋಧ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ನಾನು ಹಿಂದುಳಿದವರ ಪರ ಎನ್ನುತ್ತಾರೆ. ಇಬ್ಬರು ರಾಜಕೀಯ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಪ್ರಧಾನಿ ಮೋದಿ ಕೇಂದ್ರ ಸಂಪುಟದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸ್ಥಾನ ನೀಡುವುದಾದರೆ ಸ್ವಾಗತ ಮಾಡುತ್ತೇನೆ. ರೈತರ ಬಗ್ಗೆ ಎಚ್.ಡಿ.ದೇವೆಗೌಡ ಮತ್ತು ಕುಮಾರಸ್ವಾಮಿ ಅವರಿಗೆ ಸಾಕಷ್ಟು ಕಾಳಜಿ ಇದೆ ಎಂದು ಬಣ್ಣಿಸಿದರು.

ಹಿಂದು ರಾಷ್ಟ್ರ ಮಾಡುತ್ತೇವೆ ಎಂದು ಪೇಜಾವರ ಹೇಳಿರುವುದಕ್ಕೆ ಸಾಷ್ಟಾಂಗ ನಮಸ್ಕಾರ ಮಾಡುವೆ. ಅವರ ಮಾರ್ಗದರ್ಶನದಲ್ಲಿ ಹಿಂದು ರಾಷ್ಟ್ರ ನಿರ್ಮಾಣಕ್ಕೆ ನಾವು ಸಿದ್ಧರಿದ್ದೇವೆ. ಸಿದ್ದರಾಮಯ್ಯರಿಗೆ ಮುಸ್ಲಿಂ ರಾಷ್ಟ್ರ ಮಾಡುತ್ತೇವೆ ಎಂದಿದ್ದರೆ ಖುಷಿಯಾಗುತ್ತಿತ್ತು ಎಂದು ಟೀಕಿಸಿದರು.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.