![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 15, 2021, 5:54 PM IST
ರಾಯಚೂರು: ಜಿಲ್ಲೆಯ ಕವಿತಾಳ ಸಮೀಪದಲ್ಲಿ ಕ್ರೂಸರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಘಟನೆ ಜರುಗಿದೆ.
ಪಟ್ಟಣದ ಹೊರವಲಯದ ಪೆಟ್ರೋಲ್ ಬಂಕ್ ಹತ್ತಿರದ ರಾಯಚೂರು ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ.
ಇದನ್ನೂ ಓದಿ: ಈಗಾಗಲೇ ಸೋಂಕಿಗೆ ಒಳಗಾದವರಿಗೆ ಕೋವಿಡ್ ಲಸಿಕೆಯ ಎರಡನೇ ಡೋಸ್ ಅಗತ್ಯವಿಲ್ಲ : ಅಧ್ಯಯನ ವರದಿ
ಬೈಕ್ ಸವಾರ ಮಹೇಶ್ ಮತ್ತು ಶಿವರಾಜ್ ನಾಯಕ್ ಸಾವನ್ನಪ್ಪಿದ್ದಾರೆ. ಇವರು ಪಾಮನಕಲ್ಲೂರಿನವರು ಎಂದು ಗುರುತಿಸಲಾಗಿದ್ದು ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.