ಟಿಪ್ಪರ್- ಸ್ಕೂಟಿ ಡಿಕ್ಕಿ: ವ್ಯಕ್ತಿ ಸಾವು
Team Udayavani, Mar 24, 2021, 3:51 PM IST
ರಾಯಚೂರು: ನಗರದ ಅಂಬೇಡ್ಕರ್ ವೃತ್ತದಲ್ಲಿ ಟಿಪ್ಪರ್ ಗೆ ಸಿಲುಕಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬುಧವಾರ(ಮಾ.24) ಮಧ್ಯಾಹ್ನ ನಡೆದಿದೆ.
ಇದನ್ನೂ ಓದಿ:ಹೋಳಿ 2021 : ಸುರಕ್ಷಿತ ಹೋಳಿ ಹಬ್ಬ ಆಚರಣೆಗೆ ಇಲ್ಲಿವೆ ಕೆಲವು ಟಿಪ್ಸ್..!
ಸ್ಕೂಟಿ ತೆಗೆದುಕೊಂಡು ಹೋಗುತ್ತಿದ್ದ ಕಲ್ಲೂರು ಕಾಲನಿ ನಿವಾಸಿ ಕರಿವೀರಯ್ಯ ( 80) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಟಿಪ್ಪರ್ ಗಾಲಿಗೆ ಸಿಲುಕಿದ ಪರಿಣಾಮ ದೇಹ ನಜ್ಜುಗುಜ್ಜಾಗಿದೆ. ನಗರದ ಟ್ರಾಫಿಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.