ಬೇಡಿಕೆ ಈಡೇರಿಕೆಗೆ ಒತ್ತಾಯ
Team Udayavani, Mar 3, 2022, 3:30 PM IST
ಲಿಂಗಸುಗೂರು: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ನೌಕರರ ಸಂಘದ ಮುಖಂಡರು ಸಿಡಿಪಿಒಗೆ ಮನವಿ ಸಲ್ಲಿಸಿದರು.
ಅಂಗನವಾಡಿ ಕೇಂದ್ರಗಳಿಗೆ ನೀಡುವ ಮೊಟ್ಟೆ ಹಣವನ್ನು ಬಾಲ ವಿಕಾಸ ಸಮಿತಿ ಜಮಾ ಮಾಡಬೇಕು. 2010ರಲ್ಲಿ ಸ್ತ್ರೀಶಕ್ತಿ ಭವನ ಹಾಗೂ 2005ರಲ್ಲಿ ಬಾಲ ಭವನ ಮಂಜೂರಾಗಿದ್ದು, ಈವರಿಗೂ ಕಾಮಗಾರಿ ಆರಂಭವಾಗಿಲ್ಲ. ಕೂಡಲೇ ಕಾಮಗಾರಿ ಆರಂಭಗೊಳಿಸಬೇಕು. ಆಟಿಕೆ ಸಾಮಾನು, ಔಷಧ ಕಿಟ್‌ಗಳನ್ನು ಇಲಾಖೆಯಿಂದಲೇ ಅಂಗನವಾಡಿ ಕೇಂದ್ರಗಳಿಗೆ ತಲುಪಿಸುವ ವ್ಯವಸ್ಥೆ ಮಾಡಬೇಕು. ಅಂಗನವಾಡಿ ಕೇಂದ್ರಗಳ ಬೇಡಿಕೆ ಆಧರಿಸಿ ಸರಿಯಾದ ಪ್ರಮಾಣದಲ್ಲಿ ಗುಣಮಟ್ಟದ ಪಡಿತರ ವಿತರಣೆ ಮಾಡಬೇಕು. ಇಲಾಖೆ ನಿಯಮಾನುಸಾರವಾಗಿ ಮೇಲ್ವಿಚಾರಕಿಯರ ವರ್ಗಾವಣೆ ಮಾಡಬೇಕು ಹಾಗೂ ಖಾಲಿ ಇರುವ ಅಂಗನವಾಡಿ ಶಿಕ್ಷಕಿ ಹಾಗೂ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಆಗ್ರಹಿಸಿದರು.
ಸಂಘದ ಗೌರವಾಧ್ಯಕ್ಷ ಶೇಷಾಖಾದ್ರಿ, ಕಾರ್ಯದರ್ಶಿ ಮಹೇಶ್ವರಿ, ಸರಸ್ವತಿ ರಾಠೊಡ್, ರೇಹಾನಾ ಸುಲ್ತಾನ್, ಹೊಳೆಯಮ್ಮ, ಗೋಪಿಬಾಯಿ, ಶಶಿಕಲಾ, ಶಾಂತಮ್ಮ, ಸುಮಂಗಲಾ ಹಾಗೂ ಇನ್ನಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.