ಹೆಚ್ಚುವರಿ ವಿದ್ಯುತ್‌ ಕಂಬ ಅಳವಡಿಸಿ

Team Udayavani, Feb 18, 2022, 6:00 PM IST

24power

ಸಿರವಾರ: ಪಟ್ಟಣದ 6ನೇ ವಾರ್ಡ್‌ ವಿಜಯನಗರ ಕಾಲೋನಿಯಲ್ಲಿ ಹೆಚ್ಚುವರಿ ವಿದ್ಯುತ್‌ ಕಂಬ ಹಾಕಿ ವಿದ್ಯುತ್‌ ಬಲ್ಪ್ ಬದಲಾಯಿಸುವಂತೆ ವಾರ್ಡಿನ ಸದಸ್ಯ ಹಾಜಿಚೌದ್ರಿ ಕಾರ್ಯನಿರ್ವಾಹಕ ಅಭಿಯಂತರರಿಗೆ ಮನವಿ ಸಲ್ಲಿಸಿದರು.

ವಿಜಯನಗರ ಕಾಲೋನಿಯಲ್ಲಿ ಈ ಹಿಂದೆ ಹಾಕಿದ ವಿದ್ಯುತ್‌ ಕಂಬಗಳು ಒಂದು ಕಂಬದಿಂದ ಇನ್ನೊಂದು ಕಂಬಕ್ಕೆ ಬಹಳ ಅಂತರವಿದ್ದು, ಗಾಳಿ-ಮಳೆಗೆ ವೈರ್‌ಗಳು ಕೆಳಗಡೆ ತೂಗಾಡಿ ಕಂಬಗಳು ಭೂಮಿಗೆ ಬೀಳುವಂತಾಗಿವೆ. ಈ ಹಿಂದೆ ನಾಲ್ಕೈದು ಬಾರಿ ಸಾರ್ವಜನಿಕರು ಓಡಾಡುವ ಸ್ಥಳದಲ್ಲಿ ವಿದ್ಯುತ್‌ ವೈರ್‌ ಹರಿದು ಬಿದ್ದಿದ್ದು, ಅದೃಷ್ಟವಶಾತ್‌ ಯಾರಿಗೂ ಏನು ಆಗಿರುವುದಿಲ್ಲ. ಇದರಿಂದ ಕಾಲೋನಿಯ ನಿವಾಸಿಗಳಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಇದರಿಂದ ಏನಾದರೂ ಅನಾಹುತ ಸಂಭವಿಸಬಹುದು. ಜೆಸ್ಕಾಂ ಅಧಿಕಾರಿಗಳು ತ್ವರಿತವಾಗಿ ಹೊಸ ವಿದ್ಯುತ್‌ ವೈರ್‌ ಅಳವಡಿಸಿ ಹೆಚ್ಚುವರಿ ಕಂಬಗಳನ್ನು ಅಳವಡಿಸಿಕೊಡಬೇಕು ಎಂದು ಮನವಿ ಸಲ್ಲಿಸಿದರು.

ಮಹ್ಮದ್‌ ಹುಸೇನ್‌, ಮಲ್ಲಯ್ಯ ಲಾರಿ, ಮಹಿಬೂಬ ಮಾಸ್ಟರ್‌, ಚಂದ್ರು ಹಡಪದ, ರಫಿ, ದಸ್ತಗಿರಿ, ಮಲ್ಲಯ್ಯ, ಬಂದೇನವಾಜ್‌, ಅಜೀಜ್‌, ರಂಗನಾಥ, ಮಹಿಬೂಬ ಕಂಟಿ ಇದ್ದರು.

ಟಾಪ್ ನ್ಯೂಸ್

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

Udupi: ಗೀತಾರ್ಥ ಚಿಂತನೆ-104: “ಅಂತಃಸ್ಫೂರ್ತಿ’ಯಿಂದ ತೊಂದರೆ ಇದಿರಿಸುವ ಶಕ್ತಿ

aus-rohit

Australia: ಪರ್ತ್‌ಗೆ ಆಗಮಿಸಿದ ರೋಹಿತ್‌ ಶರ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-reee

Chikkamagaluru: ದತ್ತಪೀಠದಲ್ಲಿ ಕುಂಕುಮ ಲೇಪಿಸಿ ಧಾರ್ಮಿಕ ಭಾವನೆಗೆ ಧಕ್ಕೆ: ಖಾದ್ರಿ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

ಹವಾಮಾನ ಹಣಕಾಸು ಪ್ಯಾಕೇಜ್‌ ತಿರಸ್ಕರಿಸಿದ ಭಾರತ

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು

Padubidri

Padubidire: “ಬಲೆ ಬಲಿಪುಗ’ 3 ಕಿ.ಮೀ. ಬರಿಗಾಲ ಮ್ಯಾರಥಾನ್‌ ಓಟ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.