ಗುಣಮಟ್ಟದ ಕಾಮಗಾರಿಗೆ ಸೂಚನೆ


Team Udayavani, Jul 23, 2022, 4:04 PM IST

16work

ರಾಯಚೂರು: ನಗರದ ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿರುವ ಎಸ್ಕಲೇಟರ್‌, ಲಿಫ್ಟ್‌ ಹಾಗೂ ಹೊರಾಂಗಣದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಸಂಸದ ರಾಜಾ ಅಮರೇಶ್ವರ ನಾಯಕ ಪರಿಶೀಲಿಸಿದರು.

ಈ ವೇಳೆ ಮಾತನಾಡಿದ ಸಂಸದ ರಾಜಾ ಅಮರೇಶ್ವರ ನಾಯಕ, ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಸಬೇಕು ಹಾಗೂ ಗುಣಮಟ್ಟ ಕಾಪಾಡಬೇಕು. ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಹೆಚ್ಚಿನ ಸೌಕರ್ಯಗಳು ಒದಗಿಸಲಾಗುತ್ತಿದೆ. ರೈಲ್ವೆ ನಿಲ್ದಾಣದ ಪ್ಲಾಟ್‌ ಫಾರಂ ನಂಬರ್‌ 1 ಹೆಚ್ಚಿನ ಉದ್ದ ಮತ್ತು ಎತ್ತರ ಮಾಡಲಾಗಿದೆ. ಪ್ರಯಾಣಿಕರ ಸುರಕ್ಷತೆ, ಅನುಕೂಲ ಅಡಗಿದೆ. ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸ್ವತ್ಛತೆ ನಿರ್ವಹಿಸುವಲ್ಲಿ ಲೋಪವಾಗಿದ್ದಲ್ಲಿ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ರೈಲ್ವೆ ಬೋರ್ಡ್‌ ಸದಸ್ಯ ಬಾಬುರಾವ್‌ ಮಾತನಾಡಿ, ಸಂಸದರ ಸಹಕಾರದಿಂದ ಇಲ್ಲಿ ಅಭಿವೃದ್ಧಿ ಕಾರ್ಯಗಳು ಭರದಿಂದ ನಡೆದಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದರು.

ಈ ವೇಳೆ ಸ್ಟೇಶನ್‌ ವ್ಯವಸ್ಥಾಪಕ ಎಸ್‌.ಕೆ.ಸರ್ಕಾರ, ಸ್ಟೇಶನ್‌ ಮಾಸ್ತರ್‌ ಓಂಪ್ರಕಾಶ, ಬಿಜೆಪಿ ಮುಖಂಡ ಬಸವರಾಜ ಅಸ್ಕಿಹಾಳ ಇದ್ದರು.

ಟಾಪ್ ನ್ಯೂಸ್

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

IRCTC: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್‌ ಬುಕ್ಕಿಂಗ್‌ ಸಮಸ್ಯೆ-ಪ್ರಯಾಣಿಕರ ಆಕ್ರೋಶ

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ

ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!

Mumbai: ಚಲಿಸುತ್ತಿರುವಾಗಲೇ ರಸ್ತೆ ಮಧ್ಯೆ ಹೊತ್ತಿ ಉರಿದ ಲ್ಯಾಂಬೋರ್ಘಿನಿ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

3(1

Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.