ಸಿಎಂ ರಾಜಕೀಯ ಕಾರ್ಯದರ್ಶಿ ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣದ ಸಮಗ್ರ ತನಿಖೆ: ಬೊಮ್ಮಾಯಿ
Team Udayavani, Nov 28, 2020, 2:56 PM IST
ರಾಯಚೂರು: ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಆತ್ಮಹತ್ಯೆ ಯತ್ನ ಪ್ರಕರಣದ ಸಮಗ್ರ ತನಿಖೆ ನಡೆಸಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ನಗರದ ಎಸ್ ಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ನಿನ್ನೆ ಬೆಂಗಳೂರಿನಲ್ಲಿ ಇರಲಿಲ್ಲ. ಘಟನೆ ಕುರಿತು ಸದಾಶಿವ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಳ್ಳಲಾಗುವುದು ಎಂದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಅವರ ಬಳಿ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋಗಳಿದ್ದರೆ ನೀಡಲಿ. ಎನ್.ಆರ್. ಸಂತೋಷ್ ಆರೋಗ್ಯದಲ್ಲಿ ಚೇತರಿಕೆ ಕಂಡು ಬರುತ್ತಿದ್ದು, ಶೀಘ್ರದಲ್ಲಿಯೇ ಸತ್ಯಾಸತ್ಯತೆ ಕಂಡು ಬರಲಿದೆ ಎಂದರು.
ಇದನ್ನೂ ಓದಿ:ತನಿಖೆ ಚುರುಕು: ಡಾಕ್ಟರ್ ಮೋಟು ಮತ್ತಷ್ಟು ದಿನ ಜೈಲಿನಲ್ಲಿ!
ಮುಂಬರುವ ದಿನಗಳಲ್ಲಿ 100 ಕೋಟಿ ವೆಚ್ಚದಲ್ಲಿ ಠಾಣೆಗಳ ಆಧುನೀಕರಣ ಕೈಗೊಳ್ಳಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ನೆನೆಗುದಿಗೆ ಬಿದ್ದ ಠಾಣೆಗಳ ಅಭಿವೃದ್ಧಿಗೂ ಒತ್ತು ನೀಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ
Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮ*ಹತ್ಯೆ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Uppunda: ಈ ಬಾರಿ ಕೋಟೇಶ್ವರಕ್ಕಿಂತ ಮೊದಲು ಉಪ್ಪುಂದ ರಥೋತ್ಸವ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.