ಕಾರ್ಮಿಕರಿಗೆ ಪ್ರಮಾಣ ಪತ್ರ ವಿತರಣೆ
Team Udayavani, May 30, 2020, 7:11 AM IST
ಗೊರೇಬಾಳ: ಹೊಸಳ್ಳಿ ಇ.ಜೆ ಪಂಚಾಯತ್ ವ್ಯಾಪ್ತಿಯ ಶ್ರೀಪುರಂ ಜಂಕ್ಷನ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೇ 11ರಿಂದ ಕ್ವಾರಂಟೈನ್‌ನಲ್ಲಿದ್ದ 33 ವಲಸಿಗ ಕಾರ್ಮಿಕರ ಕ್ವಾರಂಟೈನ್ ಅವಧಿ ಮುಗಿದಿದ್ದರಿಂದ ಬಿಡುಗಡೆ ಪ್ರಮಾಣ ಪತ್ರ ನೀಡಲಾಯಿತು.
ಟಾಸ್ಕ್ಫೋರ್ಸ್ ಸಮಿತಿ ನೋಡಲ್ ಅಧಿಕಾರಿಗಳಾದ ದಡೇಸುಗೂರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ವೀರಭದ್ರಪ್ಪ, ಹೊಸಳ್ಳಿ ಇ.ಜೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ವಾಜೇಂದ್ರಾಚಾರ, ಗೊರೇಬಾಳ ಹೋಬಳಿ ಕಂದಾಯ ನಿರೀಕ್ಷಕ ವೀರೇಶ, ಸಾಸಲಮರಿ ಪ್ರಭಾರ ಗ್ರಾಮ ಲೆಕ್ಕಾಧಿಕಾರಿ ಲಕ್ಷ್ಮಣ 33 ಜನರಿಗೆ ಬಿಡುಗಡೆ ಪ್ರಮಾಣ ಪತ್ರ ನೀಡಿದರು. ಕ್ವಾರಂಟೈನ್‌ನಿಂದ ಹೊರ ಬಂದರೂ ಇನ್ನು 14ದಿನಗಳವರೆಗೆ ಯಾರೂ ಹೊರಗಡೆ ತಿರುಗಾಡುವಂತಿಲ್ಲ ಎಂದು ಎಚ್ಚರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Karkala: ಈ ರಸ್ತೆಯಲ್ಲಿ ಬಸ್ ತಂಗುದಾಣಗಳೇ ಇಲ್ಲ!
UP: ಫಸ್ಟ್ ನೈಟ್ ದಿನ ಬಿಯರ್, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.