4ರಂದು ಜನಾಂದೋಲನ ಜಾಥಾ
Team Udayavani, Mar 1, 2022, 1:15 PM IST
ಲಿಂಗಸುಗೂರು: ಮಾ.4ರಂದು ಪಟ್ಟಣದಲ್ಲಿ ನಡೆಯುವ ಜನಾಂದೋಲನ ಜಾಥಾ ಯಶಸ್ವಿಗೊಳಿಸುವಂತೆ ಎಐಡಿವೈಒ ರಾಜ್ಯಾಧ್ಯಕ್ಷ ಶರಣಪ್ಪ ಉದ್ಬಾಳ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ 3 ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ಹಾಗೂ ಬೆಳೆಗಳಿಗೆ ಶಾಸನ ಬದ್ಧ ಕಾಯ್ದೆಗಾಗಿ ಆಗ್ರಹಿಸಿ ಬೀದರ ಜಿಲ್ಲೆಯ ಬಸವ ಕಲ್ಯಾಣದಿಂದ ಮಾ.1ರಿಂದ ಆರಂಭವಾಗಿ ಮಾ.14ರಂದು ಬೆಂಗಳೂರಿಗೆ ತಲುಪಲಿದೆ. ಈ ಜಾಥಾವು ಮಾ.4ರಂದು ಬೆಳಗ್ಗೆ 11ಕ್ಕೆ ಪಟ್ಟಣಕ್ಕೆ ಆಗಮಿಸಲಿದೆ.
ವಿವಿಧ ರೈತ ಮತ್ತು ಹೋರಾಟ ಪರ ಸಂಘಟನೆಗಳ ಜನಾಂದೋಲನ ಮಹಾಮೈತ್ರಿ ಸಂಘಟನೆಗಳಿಂದ ಜಾಥಾಗೆ ಸ್ವಾಗತಿಸಿ ಮೂಲಕ ಗಡಿಯಾರ ಚೌಕವರಿಗೆ ಪಾದಯಾತ್ರೆ ನಡೆಸಿ ಬಹಿರಂಗ ಸಭೆ ಮಾಡಲಾಗುವುದು. ಬಹಿರಂಗ ಸಭೆಯಲ್ಲಿ ಸಮಾಜಿಕ ಹೋರಾಟಗಾರ ಎಸ್.ಆರ್. ಹಿರೇಮಠ ಭಾಷಣ ಮಾಡುವವರು, ಬಹಿರಂಗ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಮನವಿ ಮಾಡಿದರು.
ಈ ರೈತ ಸಂಘದ ತಾಲೂಕು ಅಧ್ಯಕ್ಷ ನಿಂಗಪ್ಪ ನಾಯಕ, ತಿರುಪತಿ ಗೋನವಾರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.