ಊಟದ ಎಲೆ ಎಲ್ಲೆಂದರಲ್ಲಿ ಬೀಳುವುದನ್ನು ತಪ್ಪಿಸಿ


Team Udayavani, Jan 25, 2020, 5:26 PM IST

25-January-26

ಕಲಬುರಗಿ: ಫೆ. 5ರಿಂದ ನಡೆಯುವ ಸಮ್ಮೇಳನಕ್ಕೆ ನಾಡಿನುದ್ದಕ್ಕೂ ಜನರು ಬರುವುದರಿಂದ ಶೌಚಾಲಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸಮ್ಮೇಳನದ ಮೆರವಣಿಗೆ ರಸ್ತೆ ಹಾಗೂ ಜನರು ಓಡಾಡುವ ರಸ್ತೆಗಳಲ್ಲಿ ಅಲ್ಲಲ್ಲಿ ತಾತ್ಕಾಲಿಕ ಶೌಚಾಲಯಗಳನ್ನು ಸ್ಥಾಪಿಸುವಂತೆ ಸಮ್ಮೇಳನದ ಸ್ವಚ್ಛತಾ ಸಮಿತಿ ಅಧ್ಯಕ್ಷರಾಗಿರುವ ಶಾಸಕ ಎಂ.ವೈ. ಪಾಟೀಲ ಸೂಚನೆ ನೀಡಿದರು.

ಪಾಲಿಕೆ ಆಯುಕ್ತರ ಸಭಾಂಗಣದಲ್ಲಿ ಸಮಿತಿ ಸಭೆ ನಡೆಸಿದ ಅವರು, ಚಳಿಗಾಲ ಇರುವುದರಿಂದ ಜನರು ಶೌಚಾಲಯಕ್ಕಾಗಿ ಪರದಾಡುವುದನ್ನು ತಪ್ಪಿಸಲು ಹಾಗೂ ಸಮ್ಮೇಳನ ಸ್ಥಳದಲ್ಲಿ ಅದರಲ್ಲೂ ಊಟದ ಮಳಿಗೆಯಲ್ಲಿ ಎಲ್ಲೆಂದರಲ್ಲಿ ತಟ್ಟೆಗಳನ್ನು ಬೀಳುವುದನ್ನು ತಪ್ಪಿಸಲು ಜಾಗೃತಿ ವಹಿಸಬೇಕೆಂದರು.

ವೇದಿಕೆ ಸುತ್ತಮುತ್ತ, ವಾಹನ ನಿಲುಗಡೆ ಸ್ಥಳವನ್ನು ಈಗಾಗಲೇ ಸ್ವತ್ಛಗೊಳಿಸಲಾಗಿದೆ. ಕಸವನ್ನು ಆಗಿಂದಾಗೆ ತೆರವುಗೊಳಿಸಲು ಸ್ವಚ್ಛತಾ ಸಿಬ್ಬಂದಿಯನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸಬೇಕು. ಪುಸ್ತಕ ಹಾಗೂ ವಾಣಿಜ್ಯ ಮಳಿಗೆಗಳ ಸ್ಥಳವು ಹೆಚ್ಚಿನ ಜನಸಂದಣಿ ಇರುವುದರಿಂದ ಅಲ್ಲಿ ಸಚ್ಛವಾಗಿಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಮಹಾನಗರ ಪಾಲಿಕೆ ಕಾರ್ಯನಿರ್ವಾಹಕ ಎಂಜಿನಿಯರ್‌ ಆರ್‌.ಪಿ. ಜಾಧವ ಮಾತನಾಡಿ, ಈಗಾಗಲೇ ಸ್ವತ್ಛತಾ ಕಾರ್ಯಕ್ಕೆ ಸಿಬ್ಬಂದಿ ನೇಮಿಸಲಾಗಿದೆ. ಸ್ವಚ್ಛತೆಯ ಎಲ್ಲಾ ಕೆಲಸಗಳನ್ನು ಪಾಲಿಕೆ ವತಿಯಿಂದಲೇ ಮಾಡಲಾಗುತ್ತದೆ. ಸ್ವಚ್ಛತೆಗೆ ಸಂಬಂಧಿಸಿದ ವಸ್ತುಗಳನ್ನು ಖರೀದಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಸ್ವಚತಾ ಕಾರ್ಯಕ್ಕೆ 38 ಲಕ್ಷ ಕ್ರಿಯಾ ಯೋಜನೆ ರೂಪಿಸಲಾಗಿರುವಲ್ಲಿ 5ರಿಂದ 6 ಲಕ್ಷ ರೂ.
ತಕ್ಷಣ ಒದಗಿಸಲು ಹಾಗೂ ಈ ಹಣದಲ್ಲಿ ಕೆಲವು ಸಾಮಗ್ರಿಗಳನ್ನು ಖರೀದಿ ಮಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡುವುದಾಗಿ ಶಾಸಕ ಎಂ.ವೈ. ಪಾಟೀಲ ತಿಳಿಸಿದರು. ಕಸ ಹಾಕಲು ದೊಡ್ಡ ಡ್ರಮ್‌ಗಳನ್ನು ಖರೀದಿಸಲಾಗುತ್ತಿದೆ. ಸಮಿತಿಯ ಎಲ್ಲ ಸದಸ್ಯ ಮತ್ತು ಅ ಧಿಕಾರಿಗಳಿಗೆ ನಿಗದಿತ ಕೆಲಸಗಳನ್ನು ನೀಡಲಾಗುತ್ತದೆ. ಸಮ್ಮೇಳನ ನಡೆಯುವ ಸ್ಥಳದಲ್ಲಿ ಕಾರ್ಪೆಟ್‌ಗಳನ್ನು ಅಳವಡಿಸಲಾಗುತ್ತದೆ. ರಾತ್ರಿ ಸಮಯದಲ್ಲಿ ರಸ್ತೆಗಳಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದರು. ಮಹಾನಗರ ಪಾಲಿಕೆ ಕಾರ್ಯನಿರ್ವಾಹಕ ಎಂಜಿನಿಯರ್‌ ದಶವಂತ ಗಾಜರೆ, ಪರಿಸರ ಅಭಿಯಂತರ ಮುನಾಫ್‌ ಪಟೇಲ್‌, ಸಮಿತಿ ಸದಸ್ಯ ಗೋವಿಂದ ರಾಠಿ ಹಾಜರಿದ್ದರು.

ಟಾಪ್ ನ್ಯೂಸ್

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

ಶೀಘ್ರವೇ ದೇಶದ ಬುಲೆಟ್‌; ರೈಲು ವಿನ್ಯಾಸ ಅಂತಿಮ: ಮುಂಬಯಿ-ಅಹ್ಮದಾಬಾದ್‌ ಬುಲೆಟ್‌ ರೈಲು ಯೋಜನೆ

Rajbhavana

Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್‌- ಸಿ.ಟಿ.ರವಿ ವಾಗ್ವಾದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Bangla–Pak

Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!

Basavaraj-horatti

Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ

Kannada-Replica

Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.