Karnataka 2nd PUC Result 2024: ಕಲಾ ವಿಭಾಗದಲ್ಲಿ ಕೂಲಿಕಾರ್ಮಿಕನ ಮಗಳಿಗೆ ಶೇ.98.66
ರಾಜ್ಯಕ್ಕೆ ಐದನೇ ಸ್ಥಾನ
Team Udayavani, Apr 10, 2024, 5:25 PM IST
ರಾಯಚೂರು: ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು, ಕಲಾ ವಿಭಾಗದಲ್ಲಿ ಜಿಲ್ಲೆಯ ವಿದ್ಯಾರ್ಥಿನಿ 592 (ಶೇ.98.66) ಅಂಕ ಪಡೆದು ರಾಜ್ಯಕ್ಕೆ ಐದನೇ ಸ್ಥಾನ ಪಡೆದು ಸಾಧನೆ ಮಾಡಿದ್ದಾಳೆ.
ಲಿಂಗಸೂಗುರು ತಾಲೂಕಿನ ಭೂಪೂರ ತಾಂಡಾದ ಕಾವೇರಿ ಉತ್ತಮ ಅಂಕ ಪಡೆದಿದ್ದಾಳೆ. ಲಿಂಗಸೂರಿನ ಉಮಾಮಹೇಶ್ವರಿ ಪಿಯು ಕಾಲೇಜಿನಲ್ಲಿ ಓದುತ್ತಿದ್ದಾಳೆ. ತಂದೆ ಶಿವಪ್ಪ, ತಾಯಿ ಲಕ್ಷ್ಮಿ ಕೂಲಿ ಕೆಲಸ ಮಾಡಿಕೊಂಡಿದ್ದು, ಮಗಳನ್ನು ಕಷ್ಟ ಪಟ್ಟು ಓದಿಸುತ್ತಿದ್ದಾರೆ.
ಇತಿಹಾಸ, ಅರ್ಥಶಾಸ್ತ್ರ,ರಾಜ್ಯಶಾಸ್ತ್ರ ವಿಭಾಗದಲ್ಲಿ ನೂರಕ್ಕೆ ನೂರು ಅಂಕ ಪಡೆದರೆ, ಕನ್ನಡ ವಿಷಯದಲ್ಲಿ 99, ಇಂಗ್ಲಿಷ್ ವಿಷಯದಲ್ಲಿ 94, ಸಮಾಜ ವಿಜ್ಞಾನದಲ್ಲಿ 99 ಅಂಕಗಳನ್ನು ಪಡೆದಿದ್ದಾರೆ.
ಕೂಲಿ ಕೆಲಸ ಮಾಡಿ ನಾಲ್ಕು ಮಕ್ಕಳನ್ನು ಕಷ್ಟಪಟ್ಟು ಓದಿಸುತ್ತಿರುವ ಪಾಲಕರ ಬಗ್ಗೆ ಮಗಳು ಕಾವೇರಿ ಹೆಮ್ಮೆ ವ್ಯಕ್ತಪಡಿಸುತ್ತಾರೆ. ಮುಂದೆ ಇನ್ನೂ ಕಷ್ಟ ಪಟ್ಟು ಓದಿ ಐಎಎಸ್ ಅಧಿಕಾರಿ ಆಗಬೇಕು ಎನ್ನುವ ಆಸೆ ಇದೆ ಎಂದು ಕಾವೇರಿ ತಿಳಿಸುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
RTO; ಫಿಟ್‌ನೆಸ್ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!
High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್
Havyaka Sammelana; ಹೆಚ್ಚು ಮಕ್ಕಳನ್ನು ಹೆರಿ, ಮಠ ಸಲಹುತ್ತದೆ: ಸ್ವಾಮೀಜಿ ಕರೆ
Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್ ಪಾವತಿ ಪದ್ಧತಿ ಜಾರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್‌ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.