ಬಳ್ಳಾರಿ ಅಥವಾ ಹುಬ್ಬಳ್ಳಿಗೆ ಕೆಯುಡಬ್ಲ್ಯುಎಸ್ ಎಂಡಿ ಕಚೇರಿ ಸ್ಥಳಾಂತರ


Team Udayavani, Sep 11, 2020, 3:51 PM IST

ಬಳ್ಳಾರಿ ಅಥವಾ ಹುಬ್ಬಳ್ಳಿಗೆ ಕೆಯುಡಬ್ಲ್ಯು ಎಸ್ ಎಂಡಿ ಕಚೇರಿ ಸ್ಥಳಾಂತರ

ರಾಯಚೂರು: ಕರ್ನಾಟಕ ನಗರ ನೀರು ಸರಬರಾಜು ಉತ್ತರ ಕರ್ನಾಟಕ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯನ್ನು ಈ ಭಾಗದಲ್ಲಿ ಸ್ಥಾಪಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಉತ್ತರ ಕರ್ನಾಟಕ ಕಚೇರಿ ಬೆಂಗಳೂರಿನಲ್ಲಿದೆ. ಅದನ್ನು ಬಳ್ಳಾರಿ ಅಥವ಻ ಹುಬ್ಬಳ್ಳಿಗೆ ಸ್ಥಳಾಂತರಿಸುವ ಕುರಿತು ಸಿಎಂ ಜತೆ ಚರ್ಚಿಸಲಾಗುವುದು ಎಂದರು.

ಉತ್ತರ ಕರ್ನಾಟಕದ ನಗರಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ನನೆಗುದಿಗೆ ಬಿದ್ದ ಕಾಮಗಾರಿಗಳಿಗೆ ಚುರುಕು ನೀಡಲು ತಾಕೀತು ಮಾಡಲಾಗಿದೆ. ಕಳಪೆ ಕಾಮಗಾರಿಗಳಾಗಿದ್ದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಕೋವಿಡ್ ದಿಂದ ಸರ್ಕಾರ ಆರ್ಥಿಕ ಸಂಕಷ್ಟ ಎದುರಾಗಿದ್ದು ಹೊಸ ನೇಮಕಾತಿ ಸದ್ಯಕ್ಕೆ ಮಾಡುತ್ತಿಲ್ಲ. ಇರುವ ಸಿಬ್ಬಂದಿಯಿಂದಲೇ ಕೆಲಸ ಪಡೆಯಲಾಗುತ್ತಿದೆ ಎಂದರು.

ಇದನ್ನೂ ಓದಿ: ಶಿಕ್ಷಣ ನಾಲ್ಕು ಗೋಡೆ ಮಧ್ಯೆ ಸೀಮಿತಗೊಳಿಸಬೇಡಿ; ಪ್ರಧಾನಿ ಹೇಳಿದ 5 E ಸೂತ್ರ ಯಾವುದು?

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಭೇಟಿ ಬಗ್ಗೆ ನನಗೇನು ಗೊತ್ತಿಲ್ಲ. ಸದ್ಯಕ್ಕೆ ನಾಯಕತ್ವ ಬದಲಾವಣೆ ಮಾತೇ ಇಲ್ಲ. ಬಿಎಸ್ ವೈ ಪ್ರಶ್ನಾತೀತ ನಾಯಕರು ಎಂದರು.

ಟಾಪ್ ನ್ಯೂಸ್

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

10-

Maski ರುದ್ರಭೂಮಿಯಲ್ಲಿ ವಿದ್ಯುತ್ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರ ಒತ್ತಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

2

Kasaragod: ರೈಲು ಹಳಿಯಲ್ಲಿ ಬಾಟಲಿ, ನಾಣ್ಯ ಇರಿಸಿ ದುಷ್ಕೃತ್ಯಕ್ಕೆ ಸಂಚು

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

1

Puttur: ತಮ್ಮನ ಹ*ತ್ಯೆ ಆರೋಪಿಗೆ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.