ಜಾಲಹಳ್ಳಿ ಬಸ್ ನಿಲ್ದಾಣದಲ್ಲಿ ಸೌಲಭ್ಯ ಕೊರತೆ -ಪರದಾಟ
Team Udayavani, Apr 29, 2022, 4:01 PM IST
ದೇವದುರ್ಗ: ಅಂದಾಜು 75 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸಮೀಪದ ಜಾಲಹಳ್ಳಿ ಬಸ್ ನಿಲ್ದಾಣದಲ್ಲಿ ಕೆಲ ಸೌಲಭ್ಯ ಕೊರತೆ ಹಿನ್ನೆಲೆ ಪ್ರಯಾಣಿಕರ ಪರದಾಟ ನಿಲ್ಲದಂತಾಗಿದೆ.
ಸುತ್ತಲೂ 40ರಿಂದ 50 ಹಳ್ಳಿಗಳ ವ್ಯಾಪ್ತಿಯ ಕೇಂದ್ರ ಸ್ಥಾನವಾಗಿರುವ ಬಸ್ ನಿಲ್ದಾಣಕ್ಕೆ ಸೌಲಭ್ಯ ಕೊರತೆ ಕಾಡಲಾರಂಭಿಸಿದೆ. ಎರಡು ಶೌಚಾಲಯಕ್ಕೆ ಬೀಗ ಜಡಿಯಲಾಗಿದ್ದು, ಪಕ್ಕದಲ್ಲಿರುವ ಸಾರ್ವಜನಿಕ ಶೌಚಾಲಯಕ್ಕೆ ಮಹಿಳೆಯರು ತೆರಳಬೇಕಿದೆ. ಇನ್ನು ಪುರುಷರು ಅಲ್ಲಲ್ಲಿ ಆಸರೆ ಪಡೆಯಲಾಗುತ್ತಿದೆ. ಕುಳಿತು ಕೊಳ್ಳಲು ನಾಲ್ಕೇ ಹಾಸನ ವ್ಯವಸ್ಥೆ ಇದ್ದು, ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಬಂದಾಗ ಎಲ್ಲೆಂದರಲ್ಲಿ ನಿಂತುಕೊಳ್ಳಬೇಕು.
ನಿಲ್ದಾಣ ಸುತ್ತಲೂ ಕಾಂಪೌಡ್ ನಿರ್ಮಿಸಲಾಗಿದ್ದು, ಸಾರ್ವಜನಿಕ ಮಹಿಳೆಯರ ಶೌಚಾಲಯಕ್ಕೆ ಹೋಗುವ ಕಡೆ ಅರ್ಧಕ್ಕೆ ಬಿಡಲಾಗಿದೆ. ಬಸ್ ನಿಲ್ದಾಣ ಸುತ್ತಲೂ ತಡೆಗೋಡೆ ನಿರ್ಮಿಸಲು 27 ಲಕ್ಷ ರೂ. ಅನುದಾನ ಮಂಜೂರಾಗಿದೆ.
ಈಗಾಗಲೇ ಸುತ್ತಲೂ ನಿರ್ಮಿಸಲಾಗಿರುವ ಕಾಂಪೌಡ್ ಒಂದು ಭಾಗಕ್ಕೆ ಅರ್ಧಕ್ಕೆ ಬಿಡಲಾಗಿದೆ. ನಡೆದಾಡಲು ರಸ್ತೆ ಬೇಕೆಂದು ತರಕಾರು ತೆಗೆದ ಹಿನ್ನೆಲೆ ಒಂದು ಭಾಗಕ್ಕೆ ಅರ್ಧಕ್ಕೆ ಕಾಂಪೌಡ್ ನಿರ್ಮಿಸಲಾಗಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.