ವಿವಿಧ ಕಾಮಗಾರಿಗೆ ಭೂಮಿಪೂಜೆ
Team Udayavani, May 12, 2020, 6:45 AM IST
ಗೊರೇಬಾಳ: ಕೆ.ಹಂಚಿನಾಳ ಗ್ರಾಮದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ 25 ಲಕ್ಷ ರೂ.ಗಳಲ್ಲಿ ನಿರ್ಮಿಸಿದ ಕಲ್ಯಾಣ ಮಂಟಪವನ್ನು ಶಾಸಕ ವೆಂಕಟರಾವ್ ನಾಡಗೌಡ ಉದ್ಘಾಟಿಸಿದರು.
ಕೆ.ಬಸಾಪುರ ಗ್ರಾಮದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಚಾಲನೆ ನೀಡಿದರು. ಕೆಂಗಲ್ ಗ್ರಾಮದಲ್ಲಿ 25 ಲಕ್ಷ ವೆಚ್ಚದಲ್ಲಿ ಸಿ.ಸಿರಸ್ತೆ, ಚರಂಡಿ ಲೋಕೋಪಯೋಗಿ ಇಲಾಖೆಯ ಅಪೆಂಡಿಕ್ಸ್-ಸಿ ಯೋಜನೆಯಲ್ಲಿ 3 ಕೋಟಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣಕ್ಕೆ ಭೂಮಿಪೂಜೆ ನೆರವೇರಿಸಿದರು. ದಿದ್ದಗಿ ಗ್ರಾಮದಲ್ಲಿ ಕುಡಿಯುವ ನೀರಿನ ಕೆರೆ ನಿರ್ಮಾಣ ಹಾಗೂ 25 ಲಕ್ಷ ರೂ. ವೆಚ್ಚದಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ನೀಡಿದರು.
ಕೆ.ಹಂಚಿನಾಳ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ 2 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕಾಮಗಾರಿ ವೀಕ್ಷಿಸಿದರು. ಮುಖಂಡರಾದ ಬಸವರಾಜ ನಾಡಗೌಡ, ಎಸ್.ಲಿಂಗರಾಜ, ಶಂಭಣ್ಣ ಸಾಹುಕಾರ, ಎಸ್. ವೀರೇಶಪ್ಪ, ಟಿ.ವಿರೂಪಾಕ್ಷಗೌಡ, ಶರಣಪ್ಪ ಹೂಗಾರ, ಪಂಪಾರಡ್ಡಿ, ಮಲ್ಲೇಶಗೌಡ ಬಸಾಪೂರ, ಎಂ.ನಾಗೇಶ ಸೇರಿದಂತೆ ಇತರರು ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Education Policy: ಎನ್‌ಇಪಿ ಜಾರಿ ಗೊಂದಲ ಮಧ್ಯೆ ಶಿಕ್ಷಕರಿಗೆ ತರಬೇತಿ
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು
TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್ ತಂಡಕ್ಕೆ ಭಾರತೀಯ ನಾಯಕ; ರೋಹಿತ್ ಅಲ್ಲ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
ಸಂಸ್ಕೃತ ಕಾಲೇಜಿನ 120ರ ಸಂಭ್ರಮದಲ್ಲಿ ಹಳೆ ವಿದ್ಯಾರ್ಥಿಗಳು ಒಟ್ಟಾಗಲಿ: ವಿ| ಪ್ರಸನ್ನಾಚಾರ್ಯ
Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.