Hutti Gold Mines; ಹಟ್ಟಿ ಚಿನ್ನದ ಗಣಿಯಲ್ಲಿ ಭೂಕುಸಿತ, ಕಾರ್ಮಿಕ ಸಾವು
Team Udayavani, Jul 12, 2024, 7:33 AM IST
ಹಟ್ಟಿ: ಇಲ್ಲಿನ ಹಟ್ಟಿ ಚಿನ್ನದ ಗಣಿ ಕಂಪನಿಯಲ್ಲಿ ಶುಕ್ರವಾರ ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಭೂ ಕುಸಿತವಾಗಿದ್ದು, ಒಬ್ಬ ಕಾರ್ಮಿಕ ಮೃತಪಟ್ಟು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಣಿ ಕಂಪನಿ ಭೂ ಕೆಳಮೈ ವಿಭಾಗದಲ್ಲಿ ಮಣ್ಣು ಕುಸಿತವಾಗಿದೆ. ಮಲ್ಲಪ್ಪ ಶಾಫ್ಟ್ ವಿಭಾಗದಲ್ಲಿ ದುರ್ಘಟನೆ ಸಂಭವಿಸಿದೆ. ಮೌನೇಶ್ ಎನ್ನುವ ಕಾರ್ಮಿಕ ಸಾವಗೀಡಾಗಿದ್ದಾನೆ.
ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ಕಳುಹಿಸಲಾಗಿದೆ. ಘಟನೆ ಹಿನ್ನೆಲೆಯಲ್ಲಿ ಗಣಿ ಕಂಪನಿ ಆಸ್ಪತ್ರೆಗೆ ಕಾರ್ಯ ನಿರ್ವಾಹಕ ನಿರ್ದೇಶಕ, ಪ್ರಧಾನ ವ್ಯವಸ್ಥಾಪಕ ಹಾಗೂ ಉಪಪ್ರಧಾನ ವ್ಯವಸ್ಥಾಪಕರು, ಅಧಿಕಾರಿಗಳು ಕಾರ್ಮಿಕ ಸಂಘದ ಮುಖಂಡರು ಭೇಟಿ ನೀಡಿ ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ
Coastalwood: ರೂಪೇಶ್ ಶೆಟ್ಟಿ ನಿರ್ದೇಶನದ “ಜೈ” ಸಿನಿಮಾದ ಎರಡನೇ ಹಂತದ ಚಿತ್ರೀಕರಣ ಮುಕ್ತಾಯ
Kundapura: ರಾಷ್ಟ್ರೀಯ ಹೆದ್ದಾರಿ; ಮುಗಿಯದ ಕಿರಿಕಿರಿ
Mangaluru; ಕೆಲರೈ- ವಾಮಂಜೂರು ಸಂಪರ್ಕ ರಸ್ತೆ ಅವ್ಯವಸ್ಥೆ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.