ಮಲ್ಲಮ್ಮನ ಆದರ್ಶ ಮನೆ-ಮನೆಗೂ ತಲುಪಲಿ

Team Udayavani, Aug 3, 2022, 6:27 PM IST

17mallamma

ಮಸ್ಕಿ: ಹೇಮರೆಡ್ಡಿ ಮಲ್ಲಮ್ಮನ ಆದರ್ಶಗಳು ಪ್ರತಿಯೊಂದು ಮನೆ-ಮನೆಗೂ ಮುಟ್ಟಿಸುವ ಕೆಲಸವಾಗಬೇಕು ಎಂದು ಸಿಂಧನೂರು ಶಾಸಕ ವೆಂಕಟರಾವ್‌ ನಾಡಗೌಡ ಹೇಳಿದರು.

ಪಟ್ಟಣದ ಭ್ರಮರಾಂಬಾ ದೇವಸ್ಥಾನದಲ್ಲಿ ನಡೆದ ಹೇಮರೆಡ್ಡಿ ಮಲ್ಲಮ್ಮರ ಜಯಂತಿ ಉದ್ಘಾಟಿಸಿ ಮಾತನಾಡಿ, ಪರಸ್ಪರ ಸ್ನೇಹ ಹಾಗೂ ವಿಶ್ವಾಸದಿಂದ ಸದೃಢ ಬದುಕು ಕಟ್ಟಲು ಸಾಧ್ಯ. ಈ ನಿಟ್ಟಿನಲ್ಲಿ ಎಲ್ಲ ರೆಡ್ಡಿ ಸಮಾಜದವರು ಒಂದಾಗುವ ಮೂಲಕ ಸಮಾಜದಲ್ಲಿ ಒಗ್ಗಟ್ಟು ಮೆರೆಯಬೇಕು ಎಂದರು.

ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಮಾತನಾಡಿ, ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಹೇಮರೆಡ್ಡಿ ಮಲ್ಲಮ್ಮನ ದೇವಸ್ಥಾನ ನಿರ್ಮಾಣಕ್ಕೆ 1 ಕೋಟಿ ಮುಂಜೂರು ಮಾಡಿದ್ದರು ಎಂದರು. ಮಾಜಿ ಶಾಸಕ ಬಸನಗೌಡ ಬ್ಯಾಗವಾಟ್‌, ಅಪ್ಪಾಜಿಗೌಡ ಪಾಟೀಲ್‌ ಸೇರಿದಂತೆ ಮುಖಂಡರು ಮಾತನಾಡಿದರು.

ವರರುದ್ರಮುನಿ ಸ್ವಾಮೀಜಿ, ಶಾಂತಮಲ್ಲ ಸ್ವಾಮೀಜಿ, ರೆಡ್ಡಿ ಸಮಾಜದ ಅಧ್ಯಕ್ಷ ಅಯ್ಯಣ್ಣ ನಾಗರಬೆಂಚಿ, ದೇವಸ್ಥಾನ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಕುಮಾರೆಪ್ಪ ಕಮತರ, ಅಧ್ಯಕ್ಷ ನಕ್ಕುಂದಿ ಶರಣೇಗೌಡ, ಧರ್ಮನಗೌಡ ಇದ್ದರು.

ಅದ್ದೂರಿ ಮೆರವಣಿಗೆ: ಹೇಮರೆಡ್ಡಿ ಮಲ್ಲಮ್ಮ ಜಯಂತಿ ನಿಮಿತ್ತ ಪಟ್ಟಣದಲ್ಲಿ ಭಾವಚಿತ್ರ ಮೆರವಣಿಗೆ ಅದ್ದೂರಿಯಾಗಿ ನಡೆಯಿತು. ಭ್ರಮರಾಂಬಾ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ವಿವಿಧ ರಸ್ತೆಗಳಲ್ಲಿ ಸಂಚರಿಸಿತು. ಜಾನಪದ ಕಲಾ ತಂಡಗಳು ಗಮನ ಸೆಳೆದವು. ವಿಪ ಸದಸ್ಯ ಶರಣಗೌಡ ಪಾಟೀಲ್‌ ಬಯ್ನಾಪೂರ ಸೇರಿದಂತೆ ರೆಡ್ಡಿ ಸಮಾಜ ಬಾಂಧವರು ಪಾಲ್ಗೊಂಡಿದ್ದರು.

ದೇವಸ್ಥಾನಕ್ಕೆ ಭೂಮಿಪೂಜೆ: ಇದಕ್ಕೂ ಮುಂಚೆ ಪಟ್ಟಣದ ಪರಾಪೂರ ರಸ್ತೆಯ ವೀರೇಶ್ವರ ಲೇಔಟ್‌ನಲ್ಲಿ ಸರ್ಕಾರದ 1 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಲಾಗಿರುವ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ದೇವಸ್ಥಾನದ ಟ್ರಸ್ಟ್‌ ಅಧ್ಯಕ್ಷ ಕುಮಾರೆಪ್ಪ ಕಮತರ ನೇತೃತ್ವದಲ್ಲಿ ಭೂಮಿಪೂಜೆ ನೆರವೇರಿಸಲಾಯಿತು. ಗಚ್ಚಿನಮಠದ ವರರುದ್ರಮುನಿ ಸ್ವಾಮೀಜಿ, ರೆಡ್ಡಿ ಸಮಾಜದ ಶಾಂತಮಲ್ಲ ಸ್ವಾಮೀಜಿ, ಮಾಜಿ ಶಾಸಕರಾದ ಪ್ರತಾಪಗೌಡ ಪಾಟೀಲ್‌, ಬಸನಗೌಡ ಬ್ಯಾಗವಟ್‌ ಇತರರಿದ್ದರು.

ಟಾಪ್ ನ್ಯೂಸ್

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

Dharwad: ಕಟಾವಿವೆ ಬಂದಿದ್ದ 50 ಎಕರೆ ಕಬ್ಬು ಬೆಂಕಿಗಾಹುತಿ… ಕಂಗಾಲಾದ ರೈತರು

CKM-areca

ಗುಜರಾತ್‌ಗೆ ತಲುಪಿಸಬೇಕಿದ್ದ ಕೋಟ್ಯಾಂತರ ರೂಪಾಯಿ ಮೌಲ್ಯದ ಅಡಿಕೆಯ ವಂಚಿಸಿದ ಖದೀಮರ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

k-s-eshwar

Raichur: ಹಸುಗಳ ಕೆಚ್ಚಲು ಕೊಚ್ಚಲು ಕಾಂಗ್ರೆಸ್ ಸರ್ಕಾರವೇ ಪ್ರೇರಣೆ: ಕೆಎಸ್‌ ಈಶ್ವರಪ್ಪ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Vijay Hazare Trophy: ಚಾಂಪಿಯನ್‌ ಹರಿಯಾಣ ಪರಾಭವ… ಫೈನಲ್‌ ಪ್ರವೇಶಿಸಿದ ಕರ್ನಾಟಕ

Preetham-Gowda

Discomfort: ಬಿಜೆಪಿ ತೊರೆಯುವರೇ ಹಾಸನ ಕ್ಷೇತ್ರದ ಮಾಜಿ ಶಾಸಕ ಪ್ರೀತಂ ಗೌಡ? 

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

ನಗರಸಭೆ ಮತದಾನಕ್ಕೆ ಗೈರು, ಅಡ್ಡ ಮತದಾನ: ನಾಲ್ವರು ಕಾಂಗ್ರೆಸ್ ಸದಸ್ಯರ ಸದಸ್ಯತ್ವ ಅನರ್ಹ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Ramesh Bidhuri: ದೆಹಲಿ ಸಿಎಂ ಆತಿಶಿಯನ್ನು ಜಿಂಕೆಗೆ ಹೋಲಿಸಿ ವಿವಾದ ಸೃಷ್ಟಿಸಿದ ಬಿಧೂರಿ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Wayanad Landslide: ನಾಪತ್ತೆ ಆದವರು ಮೃತರೆಂದು ಘೋಷಣೆಗೆ ಕೇರಳ ತೀರ್ಮಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.