ಮಾಸ್ಕ್ ಧರಿಸದ ವರ್ತಕರ ವಿರುದ್ಧ ಪ್ರಕರಣ ದಾಖಲು
Team Udayavani, Jun 28, 2020, 2:56 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಲಿಂಗಸುಗೂರು: ಮಾಸ್ಕ್ ಧರಿಸದೇ ವ್ಯಾಪಾರ ವಹಿವಾಟು ನಡೆಸಿದ ಪಟ್ಟಣದ ಇಬ್ಬರು ವರ್ತಕರ ವಿರುದ್ಧ ಪೊಲೀಸರು ಶುಕ್ರವಾರ ಪ್ರಕರಣ ದಾಖಲಿಸಿದ್ದಾರೆ.
ಪಟ್ಟಣದ ಬಾಂಡೆ ವ್ಯಾಪಾರಿಗಳಾದ ಶಿವರಾಜ ಮಾನೆ, ಸುರೇಶ ಸುಕ್ತೇದಾರ ಇವರ ಮೇಲೆ ಪ್ರಕರಣ ದಾಖಲಾಗಿದೆ. ಈ ಇಬ್ಬರು ವರ್ತಕರು ನಗರೇಶ್ವರ ದೇವಸ್ಥಾನದ ಬಳಿ ಮತ್ತು ಗಡಿಯಾರ ವೃತ್ತದ ಬಳಿಯ ಅಂಗಡಿಯಲ್ಲಿ ಮಾಸ್ಕ್ ಧರಿಸದೇ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಗುಂಪುಗೂಡಿ ವಹಿವಾಟು ನಡೆಸುತ್ತಿರುವುದನ್ನು ಗಮನಿಸಿದ ಪಿಎಸ್‌ಐ ಪ್ರಕಾಶ ಡಂಬಳ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madikeri: ಸಹೋದರರ ಕಲಹ ಕೊಲೆಯಲ್ಲಿ ಅಂತ್ಯ – ಆರೋಪಿ ಪರಾರಿ
Parliament: ʼಪ್ಯಾಲೆಸ್ತೀನ್ʼ ಬ್ಯಾಗ್‌ನೊಂದಿಗೆ ಸಂಸತ್ತಿಗೆ ಆಗಮಿಸಿದ ಪ್ರಿಯಾಂಕಾ ಗಾಂಧಿ!
KR Nagar: ಸೂಕ್ತ ನಿರ್ವಹಣೆ ಇಲ್ಲದ ಚುಂಚನಕಟ್ಟೆ ನಿಲ್ದಾಣ!
BJP; ಕುಮಾರ್ ಬಂಗಾರಪ್ಪ ರಾಜ್ಯಾಧ್ಯಕ್ಷನಾಗುವುದು ತಿರುಕನ ಕನಸು: ರೇಣುಕಾಚಾರ್ಯ
Tirumala:ಇನ್ಮುಂದೆ ಭಕ್ತರು ಒಂದೇ ಗಂಟೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆಯಬಹುದು..!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.