ಕ್ವಾರಂಟೈನ್‌ಗಳಿಗೆ ಹೂಲಗೇರಿ ಭೇಟಿ
Team Udayavani, May 17, 2020, 1:38 PM IST
ಸಾಂದರ್ಭಿಕ ಚಿತ್ರ
ಲಿಂಗಸುಗೂರು: ತಾಲೂಕಿನ ನಾನಾ ಕ್ವಾರಂಟೈನ್ ಕೇಂದ್ರಗಳಿಗೆ ಶಾಸಕ ಡಿ.ಎಸ್ ಹೂಲಗೇರಿ ಶನಿವಾರ ಭೇಟಿ ನೀಡಿ ಕೇಂದ್ರಗಳಲ್ಲಿನ ಅವ್ಯವಸ್ಥೆ ಸರಿಪಡಿಸಿ ಸಮರ್ಪಕ ಸೌಲಭ್ಯ ಒದಗಿಸಲು ತಾಕೀತು ಮಾಡಿದರು.
ಬೆಂಗಳೂರು, ಪುಣೆ, ಬೆಳಗಾವಿ, ಗೋವಾ ಸೇರಿದಂತೆ ಕೂಲಿ ಕೆಲಸಕ್ಕೆ ತೆರಳಿದ ಕಾರ್ಮಿಕರು ವಾಪಸ್ ಬಂದಿದ್ದು ಕೋವಿಡ್ ಹಿನ್ನೆಲೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಯರಡೋಣಾ ಪ್ರೌಢಶಾಲೆ, ಈಚನಾಳ, ಕರಡಕಲ್ ಕ್ವಾರಂಟೈನ್ ಕೇಂದ್ರಗಳಿಗೆ ಭೇಟಿ ನೀಡಿ, ಕ್ವಾರಂಟೈನ್‌ನಲ್ಲಿನ ವ್ಯವಸ್ಥೆಗಳ ಕುರಿತು ಅಲ್ಲಿದ್ದವರಿಂದ ಮಾಹಿತಿ ಪಡೆದರು.
ಈ ವೇಳೆ ಸ್ಥಳದಲ್ಲಿದ್ ತಹಶೀಲ್ದಾರ್ ಚಾಮರಾಜ್ ಪಾಟೀಲ್, ಆರೋಗ್ಯಾಧಿಕಾರಿ ರುದ್ರಗೌಡ ಪಾಟೀಲ್, ಸಿಪಿಐ ಯಶವಂತ ಬಿಸನಳ್ಳಿ ಕ್ವಾರಂಟೈನ್ ಕೇಂದ್ರದಲ್ಲಿ ಇರುವವರಿಗೆ ಜನರಿಗೆ ಅವರು ಇರುವಷ್ಟು ದಿನಗಳ ಕಾಲ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕು, ಅಲ್ಲದೇ ಆರೋಗ್ಯದ ಕುರಿತು ಕಾಳಜಿ ವಹಿಸುವಂತೆ ಅಧಿಕಾರಿಗಳಿಗೆ ತಾಕೀತು ಮಾಡಿದರು. ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಕರಡಕಲ್, ಹನುಮಂತಪ್ಪ ಕಂದಗಲ್, ಆಶಾ ಕಾರ್ಯಕರ್ತೆಯರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.