ರಾಂಪುರ ನಾಲೆ ಕಾಮಗಾರಿ ಕಳಪೆ : ಕ್ರಮಕ್ಕೆ ಆಗ್ರಹ
Team Udayavani, Jul 4, 2020, 4:09 PM IST
ಲಿಂಗಸುಗೂರು: ರೈತ ಸಂಘದ ಕಾರ್ಯಕರ್ತರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು
ಲಿಂಗಸುಗೂರು: ರಾಂಪುರ ಏತ ನೀರಾವರಿ ನಾಲೆಯಲ್ಲಿ ನಡೆಯುತ್ತಿರುವ ನಿರ್ವಹಣೆ ಕಾಮಗಾರಿ ಕಳಪೆಯಿಂದ ಕೂಡಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ಗುರುವಾರ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ರಾಂಪುರ ನಾಲೆಯ ಮುಖ್ಯ, ವಿತರಣಾ ನಾಲೆಯಲ್ಲಿ ನಡೆಯುತ್ತಿರುವ ಜಂಗಲ್ ಕಟಿಂಗ್, ಹೂಳೆತ್ತುವುದು, ಎಸ್‌ಆರ್ ರಸ್ತೆಯ ಮರಂ ಹಾಕುವ ಕಾಮಗಾರಿ ಬೇಕಾಬಿಟ್ಟಿಯಾಗಿ ನಡೆಯುತ್ತಿದ್ದು, ಗುತ್ತಿಗೆದಾರರು ತಮ್ಮ ಮನಸ್ಸೋ ಇಚ್ಛೆಯಂತೆ ಕಾಮಗಾರಿ ಮಾಡುತ್ತಿರುವುದರಿಂದ ಕಾಮಗಾರಿಯಲ್ಲಿ ಗುಣಮಟ್ಟ ಕಣ್ಮರೆಯಾಗಿದೆ. ಕೂಡಲೇ ಬಿಲ್ ತಡೆಹಿಡಿದು ಈ ಬಗ್ಗೆ ತನಿಖೆ ನಡೆಸುವಂತೆ ಒತ್ತಾಯಿಸಿದರು. ಸಂಘದ ತಾಲೂಕು ಅಧ್ಯಕ್ಷ ಶಿವಪುತ್ರಗೌಡ ನಂದಿಹಾಳ, ಸದಾನಂದ ಮಡಿವಾಳ, ಬಿ.ಆರ್.ಪಾಟೀಲ, ಖಾಜಾವಲಿ ನಂದಿಹಾಳ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು
Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.