ಲಿಂಗಸುಗೂರಿನಲ್ಲೂ ಅಗತ್ಯ ಸಿದ್ಧತೆ
Team Udayavani, Jun 17, 2020, 4:42 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಲಿಂಗಸುಗೂರು: ಲಾಕ್ಡೌನ್ ಹಿನ್ನೆಲೆಯಲ್ಲಿ ಮುಂದೂಡಲಾಗಿದ್ದ ದ್ವಿತೀಯ ಪಿಯು ಇಂಗ್ಲಿಷ್ ವಿಷಯದ ಪರೀಕ್ಷೆ ಜೂನ್ 18ರಂದು ನಡೆಯಲಿದ್ದು, ಇದಕ್ಕಾಗಿ ಸಿದ್ಧತೆ ಪೂರ್ಣಗೊಂಡಿದೆ.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸವೇಶ್ವರ ಸ್ವತಂತ್ರ ಪದವಿ ಪೂರ್ವ ಕಾಲೇಜು, ವಿಸಿಬಿ ಕಾಲೇಜು, ಸಂಗಮೇಶ್ವರ ಪಿಯು ಕಾಲೇಜು, ಮುದಗಲ್ನ ಸರ್ಕಾರಿ ಪಿಯು ಕಾಲೇಜು, ಹಟ್ಟಿ ಸರ್ಕಾರಿ ಪಿಯು ಕಾಲೇಜಿನಲ್ಲಿ ಸೇರಿ 6 ಪರೀಕ್ಷೆ ಕೇಂದ್ರ ತೆರೆಯಲಾಗಿದೆ. 3310 ವಿದ್ಯಾರ್ಥಿಗಳು ತಾಲೂಕಿನ ವಿವಿಧ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡಿದವರಾಗಿದ್ದು, ಮೂವರು ವಿದ್ಯಾರ್ಥಿಗಳು ಮಾತ್ರ ಬೇರೆ ಜಿಲ್ಲೆಗಳ ವಿದ್ಯಾರ್ಥಿಗಳಾಗಿದ್ದಾರೆ. ಒಟ್ಟು 3313 ವಿದ್ಯಾರ್ಥಿಗಳು ಇಂಗ್ಲಿಷ್ ವಿಷಯದ ಪರೀಕ್ಷೆ ಬರೆಯಲಿದ್ದಾರೆ.
ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಸಮಾಜಿಕ ಅಂತರದಲ್ಲಿ ಕುಳಿತುಕೊಂಡು ಪರೀಕ್ಷೆ ಬರೆಸಲಾಗುತ್ತಿದೆ. ಥರ್ಮಲ್ ಸ್ಕ್ಯಾನಿಂಗ್ ಮತ್ತು ಸ್ಯಾನಿಟೈಸರ್ ಬಳಸಲಾಗುವುದು. ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡು ಬರುವಂತೆ ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ. ಆದರೂ ಒಂದು ವೇಳೆ ಮರೆತು ಬಂದರೆ 200 ಮಾಸ್ಕ್ ತರಿಸಲಾಗಿದೆ ಎಂದು ಪಟ್ಟಣದ ಸರ್ಕಾರಿ ಪಿಯು ಕಾಲೇಜಿನ ಪ್ರಾಚಾರ್ಯ ಮುರುಗೇಂದ್ರಪ್ಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.