ಲಿಂಗಾಯತ ಧರ್ಮ ನಮ್ಮ ಹಕ್ಕು


Team Udayavani, Oct 27, 2017, 2:55 PM IST

wedding.jpg

ಲಿಂಗಸುಗೂರು: ಲಿಂಗಾಯತ ಸ್ವತಂತ್ರ ಧರ್ಮಕ್ಕೆ ಮಾನ್ಯತೆ ಕೇಳುವುದು ನಮ್ಮ ಹಕ್ಕಾಗಿದೆ ಎಂದು ಪಾಂಡೋಮಟ್ಟಿಯ ಶ್ರೀ
ಗುರುಬಸವ ಸ್ವಾಮೀಜಿ ಹೇಳಿದರು. ಪಟ್ಟಣದ ವಿಜಯ ಮಹಾಂತೇಶ್ವರ ಶಾಖಾ ಮಂಟಪದಲ್ಲಿ ವಿಜಯ ಮಹಾಂತ ಶಿವಯೋಗಿಗಳ 106ನೇ ಸಂಸ್ಮರಣೆ ಅಂಗವಾಗಿ ಹಮ್ಮಿಕೊಂಡ ವಿಶ್ವ ಬಸವ ಧರ್ಮ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಬಸವಣ್ಣನವರು 12ನೇ ಶತಮಾನದಲ್ಲಿ ಲಿಂಗಾಯತ ಧರ್ಮ ಸ್ಥಾಪಿಸಿದರು ಎಂಬುದು ನಿರ್ವಿವಾದ. ಹಾಗೆಯೇ ವಚನಗಳೇ
ನಮ್ಮ ಗ್ರಂಥವಾಗಿವೆ. ಈಗಾಗಿ ಸ್ವತಂತ್ರ ಧರ್ಮಕ್ಕೆ ಸರಕಾರ ಮಾನ್ಯತೆ ನೀಡಬೇಕು. ಇದಕ್ಕಾಗಿ ಹೋರಾಟ ಶುರುವಾಗಿದ್ದು,
ಮತ್ತಷ್ಟು ತೀವ್ರಗೊಳ್ಳಲಿದೆ. ಕೆಲವರು ಬರೀ ಮಾತಿನಲ್ಲಿ ಲಿಂಗಾಯತರು ಎಂದರೆ ಸಾಲದು, ಧರ್ಮಕ್ಕಾಗಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಬೇಕೆಂದರು.

ಲಿಂಗಾಯತ ಸಮಾಜದವರು ಅಂದುಕೊಂಡು ರಾಜ್ಯದಲ್ಲಿ ಅನೇಕರು ಮುಖ್ಯಮಂತ್ರಿಗಳಾಗಿ ಕೆಲಸ ಮಾಡಿದ್ದಾರೆ. ಅವರಿಗೆ ನಿಜವಾಗಿ ಬಸವಣ್ಣನವರ ಮೇಲೆ ಗೌರವ ಇದ್ದಿದ್ದರೆ ವಿಜಯಪುರದ ಮಹಿಳಾ ವಿವಿಗೆ ಅಕ್ಕಮಹಾದೇವಿ ಹೆಸರು, ಗುಲಬರ್ಗಾ ವಿವಿಗೆ ಬಸವಣ್ಣನ ಹೆಸರು ಹಾಗೂ ಎಲ್ಲ ಸರಕಾರಿ ಕಚೇರಿಯಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯವಾಗಿ ಹಾಕುವ ಕೆಲಸ ಮಾಡುತ್ತಿದ್ದರು. ಆದರೆ ಇವರು ಯಾರೂ ಮಾಡಿಲ್ಲ, ಅದನ್ನು ಮಾಡಲು ಸಿದ್ದರಾಮಯ್ಯನವರೇ ಬರಬೇಕಾಯಿತು. ಸಿದ್ದರಾಮಯ್ಯ ನವರು ಬಸವತತ್ವದ ತಳಹದಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಬಸವತತ್ವ ಬಗ್ಗೆ ವಿದೇಶಿಗರಿಗೆ ಅರ್ಥವಾಗುತ್ತಿದೆ. ಆದರೆ ಇಲ್ಲಿಯವರಿಗೆ ಅವರ ತತ್ವ ಅರ್ಥವಾಗುತ್ತಿಲ್ಲ, ಬಸವತತ್ವ ಎಲ್ಲ ಧರ್ಮಗಳ ತಳಪಾಯವಾಗಿದೆ ಎಂದರು.

ಚಿತ್ತರಗಿ ಡಾ| ವಿಜಯಮಹಾಂತ ಶಿವಯೋಗಿಗಳು, ಶ್ರೀ ಗುರುಮಹಾಂತ ಸ್ವಾಮೀಜಿ, ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ ಇದ್ದರು. ಜಂಗಮಮೂರ್ತಿ ಹೊನ್ನಹಳ್ಳಿ ಹಾಗೂ ಮಲ್ಲಣ್ಣ ನರಕಲದಿನ್ನಿ ಕಾರ್ಯಕ್ರಮ ನಿರ್ವಹಿಸಿದರು. 

ಟಾಪ್ ನ್ಯೂಸ್

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

GTD

Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ

Raichruru-RTPS

Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ

11-dolly

Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Jameer

Illegal Property Case: ಸಚಿವ ಜಮೀರ್‌ ಅಹ್ಮದ್‌ಖಾನ್‌ಗೆ ಲೋಕಾಯುಕ್ತದಿಂದ ನೋಟಿಸ್‌

MNG-hosp

Mangaluru: ವೆನ್ಲಾಕ್‌ ಆಸ್ಪತ್ರೆ 10 ಕೋಟಿ ರೂ. ವೆಚ್ಚದಲ್ಲಿ ಆಧುನೀಕರಣ: ಸಚಿವ ದಿನೇಶ್‌

Gsat20

Space Science: ಸ್ಪೇಸ್‌ಎಕ್ಸ್‌ನಿಂದ ಮೊದಲ ಬಾರಿ ಇಸ್ರೋ ಉಪಗ್ರಹ ನಭಕ್ಕೆ!

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

1-jenu

GKVK Research; ಇನ್ನು ಜೇನು ಗೂಡು ಕಟ್ಟಬೇಕಿಲ್ಲ: 3ಡಿ ಗೂಡು ಆವಿಷ್ಕಾರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.