ರಾಯಚೂರು: ಅನಗತ್ಯ ಓಡಾಟ ಮಾಡಿದವರಿಗೆ ಲಾಠಿ ರುಚಿ, ವಾಹನಗಳ ಜಪ್ತಿ
Team Udayavani, May 10, 2021, 11:17 AM IST
ರಾಯಚೂರು: ಕಟ್ಟುನಿಟ್ಟಿನ ಜನತಾ ಕರ್ಫ್ಯೂ ಜಾರಿಯಾಗುತ್ತಿದ್ದಂತೆ ಬೆಳಗ್ಗೆ 10 ಗಂಟೆಯ ನಂತರ ಅನಗತ್ಯವಾಗಿ ಓಡಾಡುತ್ತಿರುವ ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದರು.
ನೇತಾಜಿ ನಗರ ಪೋಲಿಸ್ ಠಾಣೆಯ ಪಿಎಸ್ ಐ ಬಸವರಾಜ್ ನೇತೃತ್ವದಲ್ಲಿ ನಗರದ ಪಟೇಲ್ ರಸ್ತೆಯಲ್ಲಿ ಓಡಾಡುತ್ತಿದ್ದ 40ಕ್ಕೂ ಹೆಚ್ಚು ಬೈಕ್ ಜಪ್ತಿ ಮಾಡಲಾಯಿತು. ಅದರ ಜತೆಗೆ 8 ಕಾರುಗಳನ್ನು ವಶಕ್ಕೆ ಪಡೆಯಲಾಯಿತು.
ಇದನ್ನೂ ಓದಿ:ನಾವು ಹೇಳಿದ್ದು ಜನಹಿತದ ಲಾಕ್ ಡೌನ್, ಆದರೆ ದನಕ್ಕೆ ಬಡಿದಂತೆ ಬಡಿಯುತ್ತಿದ್ದಾರೆ: ಎಚ್ ಡಿಕೆ
ವಾಹನಗಳ ಮಾಲೀಕರಿಗೆ ದಂಡ ವಿಧಿಸಲಾಯಿತು. ಈ ವೇಳೆ ಹೆಚ್ಚುವರಿ ಪೋಲಿಸ್ ವರಿಷ್ಠಾಧಿಕಾರಿ ಹರಿಬಾಬು ಲಾಠಿ ಹಿಡಿದು ಬಿಸಿ ಮುಟ್ಟಿಸಿದರು. ಬೆಳಿಗ್ಗೆಯಿಂದ ಫ್ರೀಯಾಗಿ ಓಡಾಡುತ್ತಿದ್ದ ಜನರಿಗೆ, 10 ಗಂಟೆಯ ನಂತರ ಪೊಲೀಸರು ಫುಲ್ ಚಾರ್ಜ್ ತೆಗೆದುಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.