ರಾಯಚೂರಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

Team Udayavani, Jun 28, 2023, 12:14 PM IST

ರಾಯಚೂರಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ರಾಯಚೂರು: ಆದಾಯ ಮೀರಿ ಆಸ್ತಿ ಸಂಪಾದನೆ ಆರೋಪದಡಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

ರಾಯಚೂರಿನ ಲೋಕೋಪಯೋಗಿ ಇಲಾಖೆಯ ಎಇಇ ಪ್ರಕಾಶ್ ಅವರ ಆಶಾಪುರ ರಸ್ತೆಯಲ್ಲಿನ ಮನೆ ಮೇಲೆ ದಾಳಿ ನಡೆಸಲಾಗಿದೆ. ಅದೇ ರೀತಿ ಸಿಂಧನೂರಿಲ್ಲೂ ನಗರ ಯೋಜನೆ ಪ್ರಾಧಿಕಾರದ ಕಾರ್ಯದರ್ಶಿ ಶರಣಪ್ಪ ಮನೆ ಮೇಲೆಯೂ ದಾಳಿ ನಡೆಸಲಾಗಿದೆ. ಶರಣಪ್ಪ ಅವರ ಸ್ಥಳೀಯ ನಿವಾಸ ಹಾಗೂ ಕಚೇರಿಯ ಮೇಲೆ ದಾಳಿ ನಡೆದಿದೆ.

ನಗರದ ಆದರ್ಶ ಕಾಲೋನಿಯ ಧರ್ಮ ಅಪಾರ್ಟ್ ಮೆಂಟ್ ನಲ್ಲಿರುವ ನಿವಾಸದಲ್ಲಿ‌ ಬೆಳಗ್ಗೆಯಿಂದ ಶೋಧ ಕಾರ್ಯ ನಡೆದಿದೆ. ನಗರ ಯೋಜನಾ ಪ್ರಾಧಿಕಾರ ಕಚೇರಿಯಲ್ಲೂ ಶರಣಪ್ಪ‌ ಅವರ ಆಸ್ತಿ ದಾಖಲೆಗೆ ಸಂಬಂಧಿಸಿ ಮತ್ತೊಂದು ತಂಡ ಬೆಳಗ್ಗೆಯಿಂದಲೇ ಶೋಧ ಕಾರ್ಯ ಮುಂದುವರಿಸಿದೆ.

ಟಾಪ್ ನ್ಯೂಸ್

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಸರ್ಕಾರಿ ಕಾಮಗಾರಿಗೆ ಅಡ್ಡಿ: ವ್ಯಕ್ತಿ ಜೈಲುಪಾಲು

BowSpring-Bridge-RCH

ಕೃಷ್ಣಾ ನದಿಗೆ “ಬಿಲ್ಲಿನ ಹೆದೆ ಮಾದರಿ’ ಸೇತುವೆ; ಈ ವರ್ಷ ಸಂಚಾರಕ್ಕೆ ಮುಕ್ತ?

1-desss

Raichur; ಮನೆಯಲ್ಲಿ ಅಗ್ನಿ ಅವಘಡ: ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು, ಪೇಂಟಿಂಗ್ ಭಸ್ಮ

7-

Raichur: ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ನಾಪತ್ತೆ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

Raichur: ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ

Udupi: ಗೀತಾರ್ಥ ಚಿಂತನೆ-190: ಎಲ್ಲ ತಿಳಿದಿದೆ ಎಂಬ ಪ್ರಜ್ಞೆ ಅಪಾಯಕಾರಿ

tennis

ಫೆ. 24ರಿಂದ ಬೆಂಗಳೂರು ಓಪನ್‌ ಟೆನಿಸ್‌

1-s-n

ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಡರ್ಟ್‌ ಕಾರ್‌ ರೇಸ್‌ಗೆ ತೆರೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.