![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 3, 2022, 11:44 AM IST
ರಾಯಚೂರು: ನಿರಂತರ ಸುರಿದ ಮಳೆಯಿಂದ ಮನೆಗೋಡೆ ಕುಸಿದು ಮೂವರು ಮೃತಪಟ್ಟ ದಾರುಣ ಘಟನೆ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಪರಮೇಶ (45), ಪತ್ನಿ ಜಯಮ್ಮ (39), ಹಾಗೂ ತಮ್ಮನ ಮಗ ಭರತ್ (5) ಮೃತ ದುರ್ವೈವಿಗಳು. ಸೋಮವಾರ ಬೆಳಗಿನ ಜಾವ ಈ ದುರ್ಘಟನೆ ಸಂಭವಿಸಿದೆ.
ಪರಮೇಶ ಹಾಗೂ ಜಯಮ್ಮ ಸ್ಥಳದಲ್ಲೇ ಮೃತಪಟ್ಟರೆ, ಬಾಲಕ ಭರತ್ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಮಾನ್ವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಸ್ಥಳಕ್ಕೆ ಭೇಟಿ ನೀಡಿದ ಶಾಸಕ ದದ್ದಲ್ ಬಸನಗೌಡ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಪರಿಹಾರ ನೀಡಿದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.