ಭೀಮಾ ನದಿಗೆ ನೀರು ಹರಿಸುವ ಬಗ್ಗೆ ಮಹಾರಾಷ್ಟ್ರ ಸರ್ಕಾರದಿಂದ ತಪ್ಪು ಮಾಹಿತಿ: ಸವದಿ
Team Udayavani, Oct 19, 2020, 3:10 PM IST
ರಾಯಚೂರು: ಭೀಮಾ ನದಿಗೆ ಹರಿಸುವ ನೀರಿನ ಬಗ್ಗೆ ಮಹಾರಾಷ್ಟ್ರ ಸರ್ಕಾರ ತಪ್ಪು ಮಾಹಿತಿ ನೀಡುತ್ತಿದೆ. ಎಂಟು ಲಕ್ಷ ಕ್ಯುಸೆಕ್ ಹರಿಸುವುದಾಗಿ ತಿಳಿಸಿ ಎರಡು ದಿನವಾದರೂ ನೀರು ಬಂದಿಲ್ಲ ಎಂದು ಡಿಸಿಎಂ ಲಕ್ಷ್ಮಣ ಸವದಿ ದೂರಿದರು.
ರಾಯಚೂರು ತಾಲೂಕಿನ ಗುರ್ಜಾಪುರ ಬ್ರಿಜ್ ಬಳಿ ಕೃಷ್ಣಾ ನದಿ ಪ್ರವಾಹ ವೀಕ್ಷಿಸಿದ ಬಳಿಕ ಮಾತನಾಡಿದ ಅವರು, ಮಹಾರಾಷ್ಟ್ರ ಸರ್ಕಾರದ ಅಧಿಕಾರಿಗಳು ಭೀಮಾ ನದಿಗೆ ಎಂಟು ಲಕ್ಷ ಕ್ಯೂಸೆಕ್ ನೀರು ಹರಿಸಿದ್ದಾಗಿ ಮಾಹಿತಿ ನೀಡಿದ್ದರಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದರೆ, ಈಗ 3.50 ಲಕ್ಷ ಕ್ಯೂಸೆಕ್ ಮಾತ್ರ ಭೀಮಾ ನದಿಯಲ್ಲಿ ನೀರು ಹರಿಯುತ್ತಿದೆ. ಹಾಗಿದ್ದರೆ ಉಳಿದ ನೀರೆಲ್ಲಿಗೆ ಹೋಯ್ತು ಎಂದು ಪ್ರಶ್ನಿಸಿದರು.
ಈ ಬಗ್ಗೆ ಮಹಾರಾಷ್ಟ್ರ ನೀರಾವರಿ ಸಚಿವರೊದಿಗೆ ಮಾತುಕತೆಗೆ ನಡೆಸಿದ್ದೇನೆ. ತಪ್ಪು ಮಾಹಿತಿ ನೀಡುವ ಮೂಲಕ ದಾರಿ ತಪ್ಪಿಸುವ ಕೆಲಸ ಮಾಡದಿರಲು ತಿಳಿಸಲಾಗುವುದು ಎಂದರು.
ತಾಲೂಕಿನ ನಾಲ್ಕು ಗ್ರಾಮಗಳ ನೆರೆ ಸಿಲುಕುವ ಸಾಧ್ಯತೆ ಇದ್ದು, ಸ್ಥಳಾಂತರಕ್ಕೆ ಶೀಘ್ರ ಗ್ರಾಮಸಭೆ ನಡೆಸಲು ಸಹಾಯಕ ಆಯುಕ್ತರಿಗೆ ಸೂಚನೆ ನೀಡಲಾಗಿದೆ. ಗ್ರಾಮಸ್ಥರು ಬಯಸಿದ ಸ್ಥಳಕ್ಕೆ ನಿಯಮಾನುಸಾರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Border-Gavaskar Test series ಇಂದಿನಿಂದ: ಹೋರಾಟಕ್ಕೆ ಭಾರತ-ಆಸ್ಟ್ರೇಲಿಯ ಸಿದ್ಧ
New Delhi: ರಾಷ್ಟ್ರ ರಾಜಧಾನಿಗೆ ನಂದಿನಿ ಲಗ್ಗೆ: ಹೈನುಗಾರರಿಗೂ ಸಿಗಲಿ ಮನ್ನಣೆ
Yasin Malik ವಿಚಾರಣೆಗೆ ತಿಹಾರ್ ಜೈಲಿನಲ್ಲೇ ಕೋರ್ಟ್ ರೂಂ: ಸುಪ್ರೀಂ
General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ
Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.