ಕಡ್ಡಾಯವಾಗಿ ಮಾಸ್ಕ್ ಧರಿಸಿ
Team Udayavani, Jun 20, 2020, 8:13 AM IST
ದೇವದುರ್ಗ: ಕೋವಿಡ್ ವೈರಸ್ ತಡೆಗಟ್ಟಲು ಸಾರ್ವಜನಿಕರ ಸಹಕಾರ ಬಹಳ ಅಗತ್ಯವಿದೆ ಎಂದು ತಹಶೀಲ್ದಾರ್ ಮಧುರಾಜ ಯಾಳಗಿ ಹೇಳಿದರು.
ತಾಲೂಕ ಆಡಳಿತ ಮತ್ತು ತಾಪಂ, ಪುರಸಭೆ ಇಲಾಖೆ ವತಿಯಿಂದ ಕೋವಿಡ್ -19 ತಡೆಗಟ್ಟಲು ಮಾಸ್ಕ್ ದಿನ ಆಚರಣೆ ಪ್ರಯುಕ್ತ ನಡೆದ ಜನಜಾಗೃತಿ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕಿನಲ್ಲಿ ಈಗಾಗಲೇ ಪಾಸಿಟಿವ್ ಪ್ರಕರಣಗಳು ಹೆಚ್ಚಿರುವ ಕಾರಣ ಜನರು ಮಾಸ್ಕ್, ಸ್ಯಾನಿಟೈರಸ್ ಬಸಬೇಕು. ಮಾಸ್ಕ್ ಧರಸದೇ ಇರುವವರಿಗೆ ದಂಡ ವಿಧಿಸಲಾಗುತ್ತದೆ. ಪಟ್ಟಣ ಸೇರಿ ಗ್ರಾಮೀಣ ಪ್ರದೇಶದ ಜನರು ವಿವಿಧ ಕೆಲಸಗಳಿಗೆ ಸರಕಾರಿ ಕಚೇರಿಗೆ ಆಗಮಿಸುವ ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಹೋಟೆಲ್, ಕಿರಾಣಿ ಅಂಗಡಿ, ಬಟ್ಟೆ, ತರಕಾರಿ ಸೇರಿ ಇತರೆ ವ್ಯಾಪಾರ ವಹಿವಾಟ ಮಾಡುವಾಗ ಎಲ್ಲರೂ ಮಾಸ್ಕ್ ಧರಿಸಬೇಕು ಎಂದು ಹೇಳಿದರು.
ಮಿನಿ ವಿಧಾನಸೌಧ ಆವರಣದಿಂದ ಆರಂಭವಾದ ಜಾಥಾ ಸಾರ್ವನಿಕ ಕ್ಲಬ್, ಬಸವಣ್ಣ ವೃತ್ತ, ಗಾಂಧಿ ವೃತ್ತ, ವಾಲ್ಮೀಕಿ ವೃತ್ತ, ಅಂಬೇಡ್ಕರ್ ವೃತ್ತದ ವರೆಗೆ ಸಂಚರಿಸಿ ಕೋವಿಡ್ 19 ವೈರಸ್ ತಡೆಗಟ್ಟಲು ಜಾಗೃತಿ ಮೂಡಿಸಲಾಯಿತು. ಪುರಸಭೆ ಮುಖ್ಯಾಧಿಕಾರಿ ಶರಣಪ್ಪ, ಉಪತಹಶೀಲ್ದಾರ್ ಶ್ರೀನಿವಾಸ ಚಾಪಲ್, ಪಿಎಸ್ಐ ರಂಗಯ್ಯ, ಪುರಸಭೆ ನರಸರೆಡ್ಡಿ, ಗಂಗಾಧರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್ನ ಕೃಷ್ಣದಾಸ್ ಸೆರೆ
Parliament Session: ಗೂಂಡಾಗಿರಿ ಮೂಲಕ ಸಂಸತ್ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ
Sullia: ರಬ್ಬರ್ ಸ್ಮೋಕ್ ಹೌಸ್ಗೆ ಬೆಂಕಿ
Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ
Mosque survey: ಸಂಭಲ್ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.