Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
Team Udayavani, Jan 3, 2025, 10:01 PM IST
ಮಸ್ಕಿ: ಮರಂ ಮಣ್ಣನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಸ್ಥಳಕ್ಕೆ ಕಂದಾಯ ಇಲಾಖೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿ ಎರಡು ಟಿಪ್ಪರ್ ವಶಕ್ಕೆ ಪಡೆದುಕೊಂಡಿರುವ ಘಟನೆ ತಾಲೂಕಿನ ಮೆದಕಿನಾಳ ಗ್ರಾಮದ ಹೊರ ವಲಯದಲ್ಲಿ ನಡೆದಿದೆ.
ಗಣಿ ಭೂವಿಜ್ಞಾನ ಇಲಾಖೆಯ ಪರವಾನಿಗೆ ಇಲ್ಲದೇ ಸರಕಾರಕ್ಕೆ ರಾಯಲ್ಟಿ ಪಾವತಿಸದೇ ಇದುವರೆಗೂ ಲಕ್ಷಾಂತರ ಮೌಲ್ಯದ ಮರಂ ಮಣ್ಣಿನ್ನು ಅಕ್ರಮವಾಗಿ ವಿವಿಧ ಕಡೆ ಸಾಗಾಣಿಕೆ ಮಾಡುತ್ತಿದ್ದನ್ನು ಆರೋಪ ಕೇಳಿ ಬಂದಿತ್ತು, ಟಿಪ್ಪರ್ ಗಳಲ್ಲಿ ಮರಂ ಮಣ್ಣನ್ನು ಅಕ್ರಮವಾಗಿ ಸಾಗಿಸುವ ಕುರಿತು ಮಾಹಿತಿ ಹಿನ್ನೆಲೆಯಲ್ಲಿ ತಹಸೀಲ್ದಾರ್ ಮಲ್ಲಪ್ಪ ಯರಗೋಳ ಹಾಗೂ ಭೂ ಮತ್ತು ಗಣಿ ಇಲಾಖೆಯ ಇಂಜಿನಿಯರ್ ಮಹೇಶ್ ಅವರು ದಾಳಿ ಮಾಡಿ ಮರಂ ತುಂಬಿರುವ ಟಿಪ್ಪರ್, ಖಾಲಿ ನಿಂತುಕೊಂಡಿರುವ ಇನ್ನೊಂದು ಟಿಪ್ಪರ್ ವಶಕ್ಕೆ ಪಡೆದುಕೊಂಡು ಮೇಲಾಧಿಕಾರಿಗಳ ಆದೇಶ ಮೇರೆಗೆ ಎರಡು ಟಿಪ್ಪರ್ ಮರಂ ಮಣ್ಣಿಗೆ59 ಸಾವಿರ ರೂ. ದಂಡ ಹಾಕಲಾಗಿದೆ ನಂತರ ಎಂದು ತಹಶೀಲ್ದಾರ ಮಲ್ಲಪ್ಪ ಯರಗೋಳ ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಶರಣೆಗೌಡ, ಗ್ರಾಮಾಡಳಿತ ಅಧಿಕಾರಿ ರಾಘವೇಂದ್ರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.