ಬಿಜೆಪಿ ಘಟಕದಿಂದ ಮಾಸ್ಕ್ ಡೇ
Team Udayavani, Jun 20, 2020, 1:24 PM IST
ಮಸ್ಕಿ: ಬಿಜೆಪಿ ಘಟಕದ ವತಿಯಿಂದ ಸಾರ್ವಜನಿಕರಿಗೆ ಮಾಸ್ಕ್ ವಿತರಿಸಲಾಯಿತು
ಮಸ್ಕಿ: ಇಲ್ಲಿನ ಬಿಜೆಪಿ ಘಟಕದ ವತಿಯಿಂದ ಸಾರ್ವಜನಿಕರಿಗೆ ಮಾಸ್ಕ್ ನೀಡುವುದರ ಮೂಲಕ ಮಾಸ್ಕ್ ಡೇ ಆಚರಿಸಲಾಯಿತು. ಪಟ್ಟಣದ ಹಳೇ ಬಸ್ ನಿಲ್ದಾಣದ ಬಳಿ ಬೀದಿ ವ್ಯಾಪಾರಿಗಳಿಗೆ, ಶಾಲೆ ಮಕ್ಕಳಿಗೆ ಹಾಗೂ ಸಾರ್ವಜನಿರಿಗೆ ಮಾಸ್ಕ್ ವಿತರಿಸಿ ಕೋವಿಡ್-19 ತಡೆಗೆ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮನವಿ ಮಾಡಿದರು.
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಅಪ್ಪಾಜಿಗೌಡ ಪಾಟೀಲ, ಮುಖಂಡರಾದ ಮಹಾದೇವಪ್ಪಗೌಡ, ಡಾ| ಶಿವಶರಣಪ್ಪ ಇತ್ಲಿ, ಪ್ರಸನ್ನ ಪಾಟೀಲ, ದೊಡ್ಡಪ್ಪ ಕಡಬೂರ, ಬಸ್ಸಪ್ಪ ಬ್ಯಾಳಿ, ಯಲ್ಲೋಜಿರಾವ್ ಕೊರೆಕರ್, ಅಭಿಜಿತ ಪಾಟೀಲ, ಶರಣಯ್ಯ ಸೊಪ್ಪಿಮಠ, ಮೌನೇಶ ಮುರಾರಿ, ಪಂಪಾಪತಿ ಹೂವಿನಭಾವಿ, ಸೂಗಣ್ಣ ಬಾಳೆಕಾಯಿ, ಶರಣಯ್ಯ ಗುಡದೂರು, ವೆಂಕಟೇಶ ನಾಯಕ, ಮೌನೇಶ ನಾಯಕ, ನಾಗರಾಜ ಯಂಬಲದ, ಬಾಲಾಜಿ ನಾಯಕ, ವೆಂಕಟರಡ್ಡಿ ಹೂವಿನಭಾವಿ, ಮಸೂದ್ ಪಾಷಾ, ಯಮನಪ್ಪ ಭೋವಿ, ಸಿದ್ಧನಗೌಡ ಉದ್ಭಾಳ, ಶರಣಗೌಡ, ಮಲ್ಲು ಬೈಲಗುಡ್ಡ, ಮಲ್ಲು ಪರಡ್ಡಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.