Maski; ಶಾಲೆಯಲ್ಲಿ ಹೃದಯಾಘಾತದಿಂದ ನಿಧನರಾದ ಮುಖ್ಯಶಿಕ್ಷಕ
Team Udayavani, Dec 26, 2023, 4:30 PM IST
ಮಸ್ಕಿ: ತಾಲೂಕಿನ ಗದ್ರಟಗಿ ಸರಕಾರಿ ಶಾಲೆಯ ಪ್ರಭಾರಿ ಮುಖ್ಯಶಿಕ್ಷಕ ಕುರ್ಚಿ ಮೇಲೆ ಕುಳಿತಲ್ಲಿಯೇ ಹೃದಯಘಾತವಾಗಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.
ಸೂರ್ಯಕುಮಾರ ಜಾಡರ ಹೃದಯಘಾತದಿಂದ ಮೃತಪಟ್ಟ ಮುಖ್ಯಗುರು. ಮೂಲತಃ ಹಿರೇಕೆರೂರು ತಾಲೂಕಿನವರಾಗಿದ್ದು ಹಲವು ವರ್ಷಗಳಿಂದ ಗದ್ರಟಗಿ ಶಾಲೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.
ಆಗಿದ್ದೇನು?: ಸಿಬ್ಬಂದಿ ಕೊಠಡಿಯಲ್ಲಿ ಮುಖ್ಯಗುರುವಿನ ಕುರ್ಚಿ ಮೇಲೆ ಸೂರ್ಯಕುಮಾರ ಎಂದಿನಂತೆ ಕುಳಿತು ಬರೆಯುತ್ತಿರುವಾಗ ದಿಢೀರನೇ ಎದೆ ನೋವು ಕಾಣಿಸಿದೆ. ಸ್ಥಳದಲ್ಲಿದ್ದ ಸಿಬ್ಬಂದಿ, ಅಡುಗೆ ಸಹಾಯಕರು ನೀರು ಕುಡಿಸಿ ಎದೆ ಒತ್ತಿದ್ದಾರೆ. ಆದರೆ ಸ್ಥಳದಲ್ಲಿಯೇ ಮುಖ್ಯ ಶಿಕ್ಷಕ ಸಾವನಪ್ಪಿದ್ದಾರೆ.ಕೆಲವೇ ನಿಮಿಷಯಗಳಲ್ಲಿ ನಡೆದ ಈ ಘಟನೆ ಕಂಡು ಸಿಬ್ಬಂದಿಗಳು, ವಿದ್ಯಾರ್ಥಿಗಳ ಆಕ್ರಂದನ ಮುಗಿಲುಮುಟ್ಟಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.