ರಾಜ್ಯ ಹೆದ್ದಾರಿ ಮೇಲೆ ಗಲೀಜು ನೀರು

Team Udayavani, Oct 18, 2021, 4:05 PM IST

25

ದೇವದುರ್ಗ: ಸಮೀಪದ ಗಬ್ಬೂರು ಗ್ರಾಮದ ರಾಜ್ಯ ಹೆದ್ದಾರಿ ರಸ್ತೆ ಮೇಲೆ ಮಳೆ, ಚರಂಡಿ ಗಲೀಜು ನೀರು ನಿಂತು ಸಂಚಾರಕ್ಕೆ ಆಡಚರಣೆ ಉಂಟಾಗುತ್ತಿದೆ. ಗ್ರಾಮ ಪಂಚಾಯತಿ ಆಡಳಿತ ಮಂಡಳಿ ದಿವ್ಯ ನಿರ್ಲಕ್ಷ್ಯ ವಹಿಸಿದ ಹಿನ್ನೆಲೆ ಸಂಚಾರಕ್ಕೆ ತೊಂದರೆ ಉಂಟಾಗಿದೆ.

ಸಮಸ್ಯೆ ಕುರಿತು ಈಗಾಗಲೇ ಗ್ರಾಮಸ್ಥರು ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ರಾಜ್ಯ ಹೆದ್ದಾರಿ ರಸ್ತೆ ಮೇಲೆ ಸಂಗ್ರಹವಾಗಿರುವ ಗಲೀಜು ನೀರು ತೆರುವುಗೊಳಿಸಲು ಹಿಂದೇಟು ಹಾಕಿದ್ದಾರೆ.

ಈ ರಸ್ತೆ ಮೂಲಕ ನಿತ್ಯ ನೂರಾರು ವಾಹನಗಳು, ಬೈಕ್‌ ಗಳು ಚಲ್ಲಿಸುತ್ತಿವೆ. ಸಂಗ್ರಹವಾದ ನೀರಿನಿಂದ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಿದ್ದು, ಸುತ್ತಲಿನ ವ್ಯಾಪಾರಸ್ಥರು ಹಲವು ಸಮಸ್ಯೆ ಎದುರಿಸುವಂತ ಸ್ಥಿತಿ ನಿರ್ಮಾಣವಾಗಿದೆ. ಈ ಹೆದ್ದಾರಿ ಮೂಲಕ ಜನಪತ್ರಿನಿಧಿ ಗಳು ಸಂಚಾರ ಮಾಡುತ್ತಿದ್ದು, ಸಮಸ್ಯೆ ಕುರಿತು ಗಮನ ಹರಿಸಿಲ್ಲ.

ಗ್ರಾಪಂ ಇದ್ದು, ಇಲ್ಲದಂತಾಗಿದೆ. ರಾಜ್ಯ ಹೆದ್ದಾರಿ ಎರಡೂ ಬದಿಗಳಲ್ಲಿ ಚರಂಡಿ ನಿರ್ಮಿಸಲಾಗಿದೆ. ಆದರೆ, ಕಾಮಗಾರಿ ಅರ್ಧಕ್ಕೆ ಕೈಬಿಟ್ಟಿರುವುದರಿಂದ ನೀರು ಸುಗಮವಾಗಿ ಹರಿಯದೇ ರಸ್ತೆಯಲ್ಲಿ ಸಂಗ್ರಹವಾಗುತ್ತಿದೆ. ಹೀಗಾಗಿ ಹಲವು ಸಮಸ್ಯೆಗಳಿಗೆ ಕಾರಣವಾಗಿದೆ.

ಮಳೆ ಬಂದಾಗ ರಸ್ತೆಯಲ್ಲಿ ಎರಡು ಅಡಿವರಿಗೆ ನೀರು ನಿಲ್ಲದೆ. ವಾಹನಗಳು, ಬೈಕ್‌ ಸವಾರರು ಸಂಚಾರ ಮಾಡಲು ಹರಸಾಹಸ ಪಡುವಂತ ಸ್ಥಿತಿ ಎದುರಾಗುತ್ತದೆ. ಜಿಲ್ಲಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯಾಗಿದ್ದು, ಜಿಲ್ಲಾಮಟ್ಟದ ಅಧಿಕಾರಿಗಳು ಇತ್ತ ಗಮನ ಹರಿಸಿಲ್ಲ. ಹೆದ್ದಾರಿ ರಸ್ತೆ ಮೇಲೆ ನಿಂತ ನೀರಿನಿಂದ ಉಂಟಾಗುತ್ತಿರುವ ಸಮಸ್ಯೆಯನ್ನು ಕೊಡಲೇ ಸರಿಪಡಿಸಬೇಕು ಎಂದು ಗ್ರಾಮಸ್ಥ ಶಿವರಾಜ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

MM-Singh-Sonia

Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್‌ ಸಿಂಗ್‌

BJP-BRS

Party Donation: ಬಿಜೆಪಿಗೆ 2,244 ಕೋ.ರೂ. ದೇಣಿಗೆ ಕಳೆದ ಬಾರಿಗಿಂತ ಶೇ. 212 ಏರಿಕೆ

MM-Singh1

Tribute Dr.Singh: ಡಾ.ಮನಮೋಹನ್‌ ಸಿಂಗ್‌ ಆಡಳಿತದ ಜನಪರ ಯೋಜನೆಗಳು

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

Madhya Pradesh: ರೈಲಿನ ಬೋಗಿಯಡಿ ಮಲಗಿ 290 ಕಿ.ಮೀ. ಪ್ರಯಾಣಿಸಿದ ಭೂಪ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ;‌ ಪ್ರಕರಣ ದಾಖಲು

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

New York:ಆಸ್ತಿ ಹಂಚಿದ ಶ್ರೀಮಂತ ಹೂಡಿಕೆದಾರ ಬಫೆಟ್‌; ಕುಟುಂಬದ 4 ಫೌಂಡೇಶನ್‌ ಆಸ್ತಿ ಹಂಚಿಕೆ

MM-Singh–Bush

Tribute Dr.Singh: ಡಾ.ಸಿಂಗ್‌ ಅವಧಿಯಲ್ಲಿ ಭಾರತ-ಅಮೆರಿಕ ನಡುವೆ ಅಣ್ವಸ್ತ್ರ ಒಪ್ಪಂದ

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

Supreme Court: ಕ್ರೆಡಿಟ್‌ ಕಾರ್ಡ್‌ ಬಾಕಿ ಮೇಲೆ 30% ಬಡ್ಡಿಗೆ ಸುಪ್ರೀಂ ಅಸ್ತು!

MM-Singh-Sonia

Tribute Dr.Singh: ಆರ್ಥಿಕ ಭಾಗ್ಯ ವಿಧಾತ…ಡಾ.ಮನಮೋಹನ್‌ ಸಿಂಗ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.