![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 30, 2021, 12:46 PM IST
ರಾಯಚೂರು: ನಗರ ಶಾಸಕ ಡಾ.ಶಿವರಾಜ್ ಪಾಟೀಲ್ ಖುದ್ದು ಕಾರು ಓಡಿಸಿಕೊಂಡು ಸಭೆಗೆ ಆಗಮಿಸಿ ಗಮನ ಸೆಳೆದರು.
ಎಲ್ಲೆಡೆ ಕೋವಿಡ್ 19 ನಿಯಮಗಳು ಕಟ್ಟುನಿಟ್ಟಾಗಿ ಜಾರಿ ಮಾಡಿದ ಹಿನ್ನೆಲೆಯಲ್ಲಿ ಚಾಲಕನಿಲ್ಲದೇ ತಾವೆ ಕಾರು ಚಲಾಯಿಸಿಕೊಂಡು ಬಂದರು. ಆ ಮೂಲಕ ಕೋವಿಡ್ ನಿಯಮಗಳನ್ನು ಪಾಲಿಸಿದರು.
ಇದನ್ನೂ ಓದಿ:ಕೋವಿಡ್ ಲಸಿಕೆ ಪಡೆದ ಶಾಸಕ ಯತ್ನಾಳ: ಲಸಿಕೆ ಪಡೆಯಲು ಜನರಿಗೆ ಮನವಿ
ಆಪ್ತೇಷ್ಟರು ಹಾಗೂ ಕುಟುಂಬ ಸದಸ್ಯರಲ್ಲಿ ಸೋಂಕು ಕಂಡು ಬಂದಿದ್ದು, ಸೋಂಕು ಹರಡದಂತೆ ತಡೆಯಲು ಕ್ರಮ ಕೈಗೊಂಡಿದ್ದಾರೆ. ಇಂದು ಡಿಸಿ ಕಚೇರಿಯಲ್ಲಿ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಸಭೆ ಕೈಗೊಂಡಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.