ಆಶಿಹಾಳ ತಾಂಡಾಕ್ಕೆ ನೀರಿನ ಪೈಪ್ಲೈನ್
Team Udayavani, May 3, 2020, 12:10 PM IST
ಮುದಗಲ್ಲ: ಆಶಿಹಾಳ ತಾಂಡಾದ ರಸ್ತೆ ಪಕ್ಕದಲ್ಲಿ ಪೈಪ್ಲೈನ್ ಅಳವಡಿಸಿರುವುದು.
ಮುದಗಲ್ಲ: ಆಶಿಹಾಳ ತಾಂಡಾದಲ್ಲಿ ಬಹುದಿನದ ಬೇಡಿಕೆಯಾಗಿದ್ದ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ಕೊನೆಗೆ ಆರಂಭವಾಗಿದೆ. ಗುತ್ತಿಗೆದಾರ ಶ್ರೀನಿವಾಸ ಅಮ್ಮಾಪುರ ಕಾಮಗಾರಿ ಆರಂಭಿಸಿದ್ದಾರೆ. ಲೋಕೋಪಯೋಗಿ ಇಲಾಖೆ ವತಿಯಿಂದ ರಸ್ತೆ ಡಾಂಬರೀಕರಣ ಕಾಮಗಾರಿ ಗುತ್ತಿಗೆ ಪಡೆದಿದ್ದರು. ಆದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾಗಿದೆ.
ಕೋವಿಡ್ ಲಾಕ್ ಡೌನ್ನಿಂದ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಆದ್ದರಿಂದ ತಾಂಡಾದಲ್ಲಿನ ನೀರಿನ ಸಮಸ್ಯೆ ಪರಿಹಾರಕ್ಕೆ ಹೊಸ ಪೈಪ್ಲೈನ್ ಮಾಡಿಕೊಡುವಂತೆ ಜನರು ಮನವಿ ಮಾಡಿಕೊಂಡಿದ್ದರು. ಮನವಿಗೆ ಸ್ಪದಿಸಿದ ಗುತ್ತೆದಾರರು 1 ಕಿಮೀ ಪೈಪ್ಲೈನ್ ಮಾಡಿಕೊಡುವ ಮೂಲಕ ತಾಂಡಾದಲ್ಲಿನ ನೀರಿನ ಸಮಸ್ಯೆ ಬಗೆಹರಿಸಿದ್ದಾರೆ ಎಂದು ತಾಂಡಾದ ಮಾನಪ್ಪ, ರಾಜು, ಥಾವರೆಪ್ಪ, ಫೂಲೆಪ್ಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kasaragod ಅಪರಾಧ ವಾರ್ತೆ; ಆನೆಯ ತುಳಿತಕ್ಕೆ ಮಾವುತ ಸಹಿತ ಇಬ್ಬರ ಸಾವು
Bandipur: ಸಫಾರಿಯಲ್ಲಿ ಪ್ರವಾಸಿಗರ ಮುಂದೆಯೇ ಜಿಂಕೆ ಬೇಟೆಯಾಡಿದ ಚಿರತೆ
Kasaragod: ವಂದೇ ಭಾರತ್ಗೆ ಕಲ್ಲೆಸೆತ, ಹಳಿಯಲ್ಲಿ ಕಲ್ಲಿರಿಸಿದ ಇಬ್ಬರ ಬಂಧನ
Flight: ಭಾರತ, ಚೀನಾ ನಡುವೆ ನೇರ ವಿಮಾನಯಾನ ಸೌಲಭ್ಯ ಪುನಾರಂಭ?
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.