ಮುದಗಲ್ಲನಲ್ಲಿ ಮಾಸ್ಕ್ ದಿನಾಚರಣೆ


Team Udayavani, Jun 20, 2020, 1:19 PM IST

20-January-11

ಮುದಗಲ್ಲ: ಮಾಸ್ಕ್ ದಿನಾಚರಣೆ ಅಂಗವಾಗಿ ಪೌರಕಾರ್ಮಿಕರು ಹಾಗೂ ಸಿಬ್ಬಂದಿ ಜಾಥಾ ನಡೆಸಿದರು.

ಮುದಗಲ್ಲ: ಸ್ಥಳೀಯ ಪುರಸಭೆ ಅಧಿಕಾರಿಗಳು ಪಟ್ಟಣದ ವಿವಿಧ ಬೀದಿಗಳಲ್ಲಿ ಕೊರೊನಾ ಜಾಗೃತಿ ಜಾಥಾದ ಮೂಲಕ ಮಾಸ್ಕ್ ಧರಿಸುವ ಬಗ್ಗೆ ಮಾಸ್ಕ್ ದಿನ ಆಚರಿಸಿದರು.

ಪುರಸಭೆಯಿಂದ ಆರಂಭವಾದ ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಸಾರ್ವಜನಿಕಕರು ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಬೇಕು. ಅನಗತ್ಯ ಅಲೆಯುವುದು ಬೇಡ. ಆರೋಗ್ಯದಲ್ಲಿ ತೊಂದರೆ ಆದಾಗ ತಕ್ಷಣ ವೈದ್ಯರನ್ನು ಕಾಣಬೇಕು ಎಂದು ಜಾಗೃತಿ ಮೂಡಿಸಲಾಯಿತು. ಪುರಸಭೆ ಸದಸ್ಯರಾದ ಶೇಖ್‌ ರಸೂಲ್‌, ದುರಗಪ್ಪ ಕಟ್ಟಮನಿ, ವ್ಯವಸ್ಥಾಪಕ ಮಲ್ಲಿಕಾರ್ಜುನ, ಹಿರಿಯ ನೈರ್ಮಲ್ಯ ನಿರೀಕ್ಷಕ ಜಗನಾಥ ಜೋಶಿ, ಹನುಮಂತ ನಾಯಕ, ವೆಂಕಟೇಶ ತಳವಾರ, ಜಿಲಾನಿ ಪಾಷ ಜಹಗೀರದಾರ್‌ ಇದ್ದರು.

ಟಾಪ್ ನ್ಯೂಸ್

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!

1-reee

ದಿ| ದಾಮೋದರ ಆರ್‌. ಸುವರ್ಣ: ಬಡಜನರ ಕಣ್ಣೀರಿಗೆ ಸ್ಪಂದಿಸಿದ ಹೃದಯ ಸಿರಿವಂತ

Arrest

Kasaragodu: ಸಿವಿಲ್‌ ಪೊಲೀಸ್‌ ಆಫೀಸರ್‌ ಕೊಲೆ ಪ್ರಕರಣ: ಪತಿಯ ಸೆರೆ

canada

ಭಾರತದ ಪ್ರಬುದ್ಧ ನಡೆಗೆ ಮೆತ್ತಗಾದ ಕೆನಡಾ ಸರಕಾರ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.