ಟೀಕಿಸುವವರಿಗೆ ನನ್ನ ಕೆಲಸಗಳೇ ಉತ್ತರ


Team Udayavani, Apr 27, 2022, 1:41 PM IST

14work

ಸಿಂಧನೂರು: ನನ್ನ ಅವಧಿಯಲ್ಲಿ ನಿರ್ಮಾಣ ಆಗಿರುವ ಮಿನಿವಿಧಾನಸೌಧ, ಜೆಸ್ಕಾಂ ಕಚೇರಿ ಸೇರಿ ಅನೇಕ ಕಟ್ಟಡಗಳಿವೆ. ಇನ್ನು ಅಭಿವೃದ್ಧಿ ಕಾಮಗಾರಿ ಭರದಿಂದ ಸಾಗಿದ್ದು, ಆ ಮೂಲಕವೇ ನನ್ನ ವಿರೋಧಿಗಳಿಗೆ ಉತ್ತರ ನೀಡಲು ಬಯಸುವೆ ಎಂದು ಶಾಸಕ ವೆಂಕಟರಾವ್‌ ನಾಡಗೌಡ ಹೇಳಿದರು.

ನಗರದಲ್ಲಿ ಮಂಗಳವಾರ ನಡೆದ ಜನತಾ ಜಲಾಧಾರಾ ಯಾತ್ರೆ ಬೈಕ್‌ ರ್ಯಾಲಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜನತಾ ಜಲಧಾರೆ ಯಾತ್ರೆಯನ್ನು ನಾಟಕ ಎಂದು ಟೀಕಿಸುವವರಿಗೆ ನನ್ನ ಪ್ರಶ್ನೆಯಿದೆ. ಅವರು ಏನಾದರೂ ಜನರಿಗಾಗಿ ಮಾಡಿದ್ದಾರೆ. 15 ನದಿಗಳ ಪವಿತ್ರಗಂಗೆಯನ್ನು ಸಂಗ್ರಹಿಸಿ ರಥಯಾತ್ರೆಯ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಜೆಡಿಎಸ್‌ ಸಂಪೂರ್ಣ ಅಧಿಕಾರಕ್ಕೆ ಬಂದರೆ ಮಾತ್ರ, ನೀರಾವರಿ ಯೋಜನೆಗಳಿಗೆ ಆದ್ಯತೆ ದೊರೆಯುತ್ತದೆ ಎಂದರು.

ನಾನೇನು ಮಾಡಿದ್ದೇನೆ ಗೊತ್ತು

ನಾನು ಅಭಿವೃದ್ಧಿಯ ಮೂಲಕವೇ ವಿರೋಧಿಗಳಿಗೆ ಉತ್ತರ ನೀಡಲು ಬಯಸುತ್ತೇನೆ. ನನ್ನ ಅವಧಿಯಲ್ಲಿ ಆಗಿರುವ ಕಾಮಗಾರಿಗಳನ್ನು ಪ್ರತಿಯೊಬ್ಬರೂ ಗಮನಿಸಬೇಕು. ನಗರ ಪ್ರದೇಶದಲ್ಲೂ ಪ್ರತಿ ರಸ್ತೆಯನ್ನು ಸಿಸಿ ರಸ್ತೆಯನ್ನಾಗಿ ರೂಪಿಸಲಾಗುತ್ತಿದ್ದು, ಹತ್ತಾರು ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ನಗರ ಪ್ರದೇಶದ ಯಾವೊಂದು ರಸ್ತೆ ಉಳಿಯದಂತೆ ಸಿಸಿ ರಸ್ತೆ ಮಾಡಿಸುವುದು ನನ್ನ ಗುರಿ. ನಗರಕ್ಕೆ ಏನು ಮಾಡಿಲ್ಲವೆಂಬ ಟೀಕೆಗೆ ಇದೇ ನನ್ನ ಉತ್ತರ ಆಗಿರುತ್ತದೆ ಎಂದರು.

ಜೆಡಿಎಸ್‌ ಮುಖ್ಯ ಸಂಚಾಲಕ ಬಿ.ಹರ್ಷ, ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ಕೆ.ಹನುಮೇಶ, ಜೆಡಿಎಸ್‌ ಮುಖಂಡರಾದ ಅಶೋಕ ಉಮಲೂಟಿ, ಅಲ್ಲಂಪ್ರಭು ಪೂಜಾರ್‌, ಸುಮಿತ್‌ ಕುಮಾರ್‌ ತಡಕಲ್‌, ಶರಣಬಸವ ಗೋರೆಬಾಳ, ಶಂಕರಗೌಡ ಗದ್ರಟಗಿ, ನಗರಸಭೆ ಸದಸ್ಯ ಸತ್ಯನಾರಾಯಣ ದಾಸರಿ, ನಿರುಪಾದಿ ಸುಕಾಲಪೇಟೆ, ಶಂಕರಗೌಡ ಎಲೆಕೂಡ್ಲಿಗಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Madikeri: ದ್ವಿಚಕ್ರ ವಾಹನ – ಟಿಟಿ ನಡುವೆ ಅಪಘಾತ; ಯುವಕ ದುರ್ಮರಣ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Boxing: ವಿಶ್ವ ಬಾಕ್ಸಿಂಗ್‌ ಸಂಸ್ಥೆಯಿಂದ ಮಧ್ಯಂತರ ಏಷ್ಯನ್‌ ಮಂಡಳಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-havy

Havyaka Sammelana; ಅಡಿಕೆ ಬೆಳೆಗಾರರ ಹಿತ ರಕ್ಷಣೆಗೆ ಕೇಂದ್ರ ಬದ್ಧ: ಸಚಿವ ಜೋಶಿ

puttige-4

Udupi; ಗೀತಾರ್ಥ ಚಿಂತನೆ 138 : ಅಭಿಮಾನತ್ಯಾಗವೇ ಮೋಕ್ಷದ ಮೊದಲ ಮೆಟ್ಟಿಲು

Kharge (2)

Manmohan Singh ಅಂತ್ಯಕ್ರಿಯೆ ಸ್ಮಾರಕ ನಿರ್ಮಿಸಬಹುದಾದ ಸ್ಥಳದಲ್ಲಿ ನಡೆಸಲು ಖರ್ಗೆ ಮನವಿ

1

Kasaragod Crime News: ಅವಳಿ ಪಾಸ್‌ಪೋರ್ಟ್‌; ಕೇಸು ದಾಖಲು

1-weqeqw

Traffic; ಉಡುಪಿ ನಗರದಲ್ಲಿ 5 ದಿನ ರಸ್ತೆ ಮಾರ್ಗಗಳಲ್ಲಿ ಮಾರ್ಪಾಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.