ಕೇಂದ್ರ ಸಚಿವರಿಂದ ವಿವಿಧ ಕಾಮಗಾರಿಗಳ ವೀಕ್ಷಣೆ

Team Udayavani, Apr 23, 2022, 6:26 PM IST

22work

ರಾಯಚೂರು: ಜಿಲ್ಲಾ ಪ್ರವಾಸ ಕೈಗೊಂಡಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿರುವ ಪ್ರಮುಖ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶುಕ್ರವಾರ ಬೆಳಗ್ಗೆ ತಾಲೂಕಿನ ಶಕ್ತಿನಗರ ಬಳಿಯ ಕೃಷ್ಣಾ ನದಿಗೆ ನಿರ್ಮಿಸುತ್ತಿರುವ ಸೇತುವೆ ನಿರ್ಮಾಣ ಕಾಮಗಾರಿ ವೀಕ್ಷಣೆ ಮಾಡಿದರು. ಈ ವೇಳೆ ಸಂಬಂಧಿಸಿ ಎಂಜಿನಿಯರ್‌ಗಳಿಂದ ಯೋಜನೆ ಕುರಿತು ಸಮಗ್ರ ಮಾಹಿತಿ ಪಡೆದರು.

ಕಾಮಗಾರಿಯನ್ನು ನಿಗದಿತ ಸಮಯಕ್ಕೆ ಉತ್ತಮ ಗುಣಮಟ್ಟದಲ್ಲಿ ಮುಗಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲಿಂದ ನಗರದ ಯರಮರಸ್‌ ಕ್ಯಾಂಪಿನಲ್ಲಿರುವ ಐಐಐಟಿ ಕಾಲೇಜಿಗೆ ಕೇಂದ್ರ ಭೇಟಿ ನೀಡಿ, ವಿದ್ಯಾರ್ಥಿ ಹಾಗೂ ಪ್ರಾಧ್ಯಾಪಕರೊಂದಿಗೆ ಕಾಲೇಜಿನ ವ್ಯವಸ್ಥೆ ಕುರಿತು ಚರ್ಚಿಸಿದರು.

ಬಾಕಿ ಕಾಮಗಾರಿಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ನಗರದ ರಿಮ್ಸ್‌ ಆಸ್ಪತ್ರೆಯ ಹೆರಿಗೆ ಹಾಗೂ ಮಕ್ಕಳ ಆರೈಕೆ ವಿಭಾಗಕ್ಕೆ ಭೇಟಿ ನೀಡಿ ರೋಗಿಗಳ ಆರೋಗ್ಯವನ್ನು ವಿಚಾರಣೆ ಮಾಡಿದರು. ಈ ವೇಳೆ ಆಸ್ಪತ್ರೆಯ ನೂತನ ಕಟ್ಟಡ ಕಾಮಗಾರಿ ವೀಕ್ಷಣೆ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ್‌ ಮುನೇನಕೊಪ್ಪ, ಸಂಸದರಾದ ರಾಜಾ ಅಮರೇಶ್ವರ ನಾಯಕ, ಸಂಗಣ್ಣ ಕರಡಿ, ಶಾಸಕ ಡಾ| ಎಸ್‌.ಶಿವರಾಜ್‌ ಪಾಟೀಲ್‌ ಸೇರಿದಂತೆ ಅಧಿಕಾರಿಗಳಿದ್ದರು.

ಟಾಪ್ ನ್ಯೂಸ್

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Balaganur: Body of newborn baby found in canal

Balaganur: ಕಾಲುವೆಯಲ್ಲಿ ನವಜಾತ ಶಿಶು ದೇಹ ಪತ್ತೆ

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

10-

Maski ರುದ್ರಭೂಮಿಯಲ್ಲಿ ವಿದ್ಯುತ್ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರ ಒತ್ತಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.