ಆನ್ಲೈನ್ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
Team Udayavani, Feb 5, 2018, 4:13 PM IST
ರಾಯಚೂರು: 2018-19ನೇ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯಲ್ಲಿ ಅನುದಾನ ರಹಿತ ಹೊಸ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಇಚ್ಛಿಸುವ ಅರ್ಹ ಖಾಸಗಿ ಶಿಕ್ಷಣ ಸಂಸ್ಥೆ ಅಥವಾ ಟ್ರಸ್ಟ್ಗಳಿಂದ ಆನ್ಲೈನ್ ಮೂಲಕ ಅರ್ಜಿ ಸ್ವೀಕರಿಸುವ ಅವಧಿಯನ್ನು ಫೆ.5ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆಯನ್ನು ಇಲಾಖೆ ವೆಬ್ಸೈಟ್ನಲ್ಲಿ ಪಡೆಯಬಹುದು. ಮಾಹಿತಿಗಾಗಿ ಇಲಾಖೆ ವೆಬ್ಸೈಟ್ www.pue.kar.nic.in ಸಂಪರ್ಕಿಸಬಹುದು ಎಂದು ಪ.ಪೂ. ಶಿಕ್ಷಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.