ಅಕ್ರಮ ನೀರಾವರಿ ತೆರವಿಗೆ ವಿರೋಧ
Team Udayavani, Jan 11, 2022, 10:04 PM IST
ಮಸ್ಕಿ: ತಾಲೂಕಿನ 55ನೇ ವಿತರಣಾ ಕಾಲುವೆ ಮೇಲಾºಗದಲ್ಲಿ ಅನ ಧಿಕೃತ ನೀರಾವರಿ ವಿರುದ್ಧ ಕಾರ್ಯಾಚರಣೆಗೆ ರೈತರು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಅರ್ಧಕ್ಕೆ ಸ್ಥಗಿತಗೊಳಿಸಲಾಯಿತು. 55ನೇ ವಿತರಣಾ ಕಾಲುವೆಯ 0 ಕಿ.ಮೀ. 16 ಕಿ.ಮೀ. ವ್ಯಾಪ್ತಿಯಲ್ಲಿ ಅಕ್ರಮವಾಗಿ ನೀರು ಬಳಕೆ ಮಾಡಲಾಗುತ್ತಿದ್ದು, ಇದರಿಂದ ಕೆಳಭಾಗದ ರೈತರಿಗೆ ಸಮರ್ಪಕ ನೀರು ಸಿಗದೆ ತೊಂದರೆಯಾಗುತ್ತಿದೆ ಎಂದು ಕಾಲುವೆ ಅಚ್ಚುಕಟ್ಟು ವ್ಯಾಪ್ತಿಯ ಕೆಳ ಭಾಗದ ರೈತರು ಲೋಕಾಯುಕ್ತರಿಗೆ ದೂರು ನೀಡಿದ್ದರು.
ಲೋಕಾಯುಕ್ತ ಇಲಾಖೆ ಅ ಧಿಕಾರಿಗಳ ಸೂಚನೆ ಮೇರೆಗೆ ನೀರಾವರಿ ಇಲಾಖೆ ಅ ಧಿಕಾರಿಗಳು ಪೊಲೀಸ್ ಭದ್ರತೆಯೊಂದಿಗೆ ಅಕ್ರಮ ನೀರು ಬಳಕೆ ವಿರುದ್ಧ ಕಾರ್ಯಾಚರಣೆಗೆ ಇಳಿದಿದ್ದರು. 55ನೇ ವಿತರಣಾ ಕಾಲುವೆಯ ದುರ್ಗ ಕ್ಯಾಂಪ್ನಿಂದ ತೆರವು ಕಾರ್ಯ ಆರಂಭಿಸಲಾಗಿತ್ತು. ಆದರೆ, ಕಾರ್ಯಾಚರಣೆ ಸ್ಥಳಕ್ಕೆ ದೌಡಾಯಿಸಿದ ನೂರಾರು ರೈತರು ಕಾರ್ಯಾಚರಣೆಗೆ ಅಡ್ಡಿಪಡಿಸಿದರು. ಕೂಡಲೇ ತೆರವು ಕಾರ್ಯ ನಿಲ್ಲಿಸಬೇಕು ಎಂದು ಪಟ್ಟು ಹಿಡಿದರು. ಹೀಗಾಗಿ ತೆರವು ಕಾರ್ಯವನ್ನು ಅರ್ಧಕ್ಕೆ ನಿಲ್ಲಿಸಲಾಯಿತು. ಘೇರಾವ್: ಇದಕ್ಕೂ ಮುನ್ನ ಅಕ್ರಮ ನೀರಾವರಿ ವಿರುದ್ಧ ಕಾರ್ಯಾಚರಣೆ ವಿಷಯ ತಿಳಿದು ಮಸ್ಕಿಯ ನೀರಾವರಿ ಕಚೇರಿಗೆ ಆಗಮಿಸಿ ಪ್ರತಿಭಟಿಸಿದರು. ಮೇಲಾºಗದ ಹುಲ್ಲೂರು, ಉದಾºಳ, ಸುಂಕನೂರು, ಕ್ಯಾತ್ನಹಟ್ಟಿ ಸೇರಿ ಹಲವು ಗ್ರಾಮಗಳಿಂದ ಆಗಮಿಸಿದ ರೈತರು ಕಾರ್ಯಾಚರಣೆ ನಡೆಸದಂತೆ ಪಟ್ಟು ಹಿಡಿದು ನೀರಾವರಿ ಇಲಾಖೆ ಅ ಧಿಕಾರಿಗಳಿಗೆ ಘೇರಾವ್ ಹಾಕಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರ ಕೊ*ಲೆ ಪ್ರಕರಣ
Actor; ಖ್ಯಾತ ನಟಿ ಉರ್ಮಿಳಾ ಕೊಠಾರೆ ಅವರ ಕಾರು ಹರಿದು ಓರ್ವ ಸಾ*ವು
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
Qatar: ಕತಾರ್ ರಾಜಕುಮಾರಿಯ ಹಿಂಬಾಲಿಸಿ, ಗಿಫ್ಟ್ ಕೊಟ್ಟು ಕಿರುಕುಳ… ಚಾಲಕನಿಗೆ ಶಿಕ್ಷೆ
Bidar contractor ಆತ್ಮಹ*ತ್ಯೆ ಪ್ರಕರಣ: ಸ್ವತಂತ್ರ ತನಿಖೆಗೆ ಪ್ರಿಯಾಂಕ್ ಖರ್ಗೆ ಒಲವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.