ಅಂಬೇಡ್ಕರ್ ಭಾವಚಿತ್ರ ಹಾಕಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ
Team Udayavani, Jan 27, 2022, 11:17 AM IST
ಲಿಂಗಸುಗೂರು: ತಾಲೂಕು ಆಡಳಿತ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದ ವೇದಿಕೆ ಬ್ಯಾನರ್ ನಲ್ಲಿ ಸಂವಿಧಾನ ಶಿಲ್ಪಿ ಡಾ| ಬಿ.ಆರ್. ಅಂಬೇಡ್ಕರ್ ಭಾವಚಿತ್ರ ಹಾಕಿಸುವಲ್ಲಿ ನಿರ್ಲಕ್ಷ್ಯ ತೋರಿದ ಅಧಿಕಾರಿಗಳ ವಿರುದ್ಧ ದಲಿತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು.
ಗಣರಾಜ್ಯೋತ್ಸವ ಸಂದರ್ಭದಲ್ಲಿ ಅಂಬೇಡ್ಕರ್ ಭಾವಚಿತ್ರ ಹಾಕಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಈ ವರ್ಷವೂ ಕೂಡಾ ಅಂಬೇಡ್ಕರ್ ಭಾವಚಿತ್ರ ಹಾಕಿಸದೇ ಬ್ಯಾನರ್ ಪ್ರಿಂಟ್ ಮಾಡಿಸಿದ್ದಾರೆ. ನಿರ್ಲಕ್ಷ್ಯ ಧೋರಣೆ ಅನುಸರಿಸುವ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಆಗ್ರಹಿಸಿದರು.
ಈ ವೇಳೆ ಶಾಸಕ ಡಿ.ಎಸ್.ಹೂಲಗೇರಿ ಅವರು ಅಧಿಕಾರಿಗಳು ಮಾಡಿದ ತಪ್ಪಿಗೆ ನಾನು ಕ್ಷಮೆಯಾಚಿಸುವೆ. ಮುಂದೆ ಈ ರೀತಿಯಾಗದಂತೆ ನೋಡಿಕೊಳ್ಳುವೆ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.