ಭತ್ತ ನಾಟಿ ಕಾರ್ಯ ಚುರುಕು; ನೀರು ಸಿಗುವುದೇ ಡೌಟ್‌!

ಭತ್ತ ನಾಟಿ ಮಾಡಲು ಎಕರೆಗೆ 3-4 ಸಾವಿರವರೆಗೆ ಗುತ್ತಿಗೆ ನೀಡಲಾಗುತ್ತಿದೆ.

Team Udayavani, Jan 18, 2021, 6:48 PM IST

ಭತ್ತ ನಾಟಿ ಕಾರ್ಯ ಚುರುಕು; ನೀರು ಸಿಗುವುದೇ ಡೌಟ್‌!

ದೇವದುರ್ಗ: ನಾರಾಯಣಪುರ ಬಲದಂಡೆ ಕಾಲುವೆಯಿಂದ ನೀರಾವರಿ ಸೌಲಭ್ಯ ಪಡೆದು ಬೇಸಿಗೆ ಅವಧಿ ಯಲ್ಲಿನ ಭತ್ತ ನಾಟಿ ಕಾರ್ಯ ಚುರುಕಾಗಿ ನಡೆದಿದೆ. ಆದರೆ ಬೆಳೆಗಳಿಗೆ ಸಂಪೂರ್ಣ ನೀರು ಸಿಗುವುದು ಮಾತ್ರ ಡೌಟ್‌. ಗಲಗ, ಜಾಲಹಳ್ಳಿ, ಗಬ್ಬೂರು ಸೇರಿದಂತೆ ಇತರೆ ಗ್ರಾಮಗಳಲ್ಲಿ ಕೃಷಿ ಚಟುವಟಿಕೆ ಚುರುಕಾಗಿದೆ. ಬೇಸಿಗೆ ಅವ ಧಿಯಲ್ಲಿ ಭತ್ತ ಬೆಳೆಯಲು ನಾಟಿ ಕಾರ್ಯ ತುರುಸಿನಿಂದ ನಡೆದಿದೆ.

9,174 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ನಾಟಿ ಮಾಡಲಾಗುತ್ತಿದೆ. ಮುಖ್ಯ ನಾಲೆ ಸೇರಿದಂತೆ ಕೆಲವು ವಿತರಣಾ ಕಾಲುವೆಗಳಿಗೂ ನೀರು ಹರಿಸಲು ವಾರಾಬಂದಿ ಮಾಡಿರುವುದರಿಂದ ಭತ್ತ ನಾಟಿ ಮಾಡಲಾಗುತ್ತಿದೆ. ನೀರಾವರಿ ಸಲಹಾ ಸಮಿತಿ ಮಾರ್ಚ್‌ವರೆಗೆ ನೀರು ಹರಿಸುವ ಸೂಚನೆ ನೀಡಿದ್ದು, ರೈತರು ಏ.15ರವರೆಗೆ ನೀರು ಹರಿಸಬೇಕೆಂಬ ಬೇಡಿಕೆ ಇದೆ. ನಾಟಿ ಕೆಲಸಕ್ಕಾಗಿ ಮುದ್ದೇಬಿಹಾಳ, ಕಕ್ಕೇರಿ, ಹುಣಸಗಿ ಸೇರಿದಂತೆ ಇತರೆ ಗ್ರಾಮಗಳಿಂದ ನೂರಾರು ಮಹಿಳೆಯರು
ಆಗಮಿಸುತ್ತಿದ್ದಾರೆ.

ಭತ್ತ ನಾಟಿ ಮಾಡಲು ಎಕರೆಗೆ 3-4 ಸಾವಿರವರೆಗೆ ಗುತ್ತಿಗೆ ನೀಡಲಾಗುತ್ತಿದೆ. ಗಲಗ, ಜಾಲಹಳ್ಳಿ ಹೋಬಳಿ ವ್ಯಾಪ್ತಿಯ ಹಳ್ಳಿಗಳಲ್ಲಿ ಭತ್ತ ನಾಟಿ ಕೆಲಸ ಜೋರಾಗಿದೆ. ರಾಜ್ಯ-ಕೇಂದ್ರ ಸರ್ಕಾರ ಭತ್ತ ಖರೀದಿ ಕೇಂದ್ರ ಬೆಂಬಲ ಬೆಲೆ ಘೋಷಿಸದ ಹಿನ್ನೆಲೆ ನೂರಾರು ರೈತರು ಕಡಿಮೆ ಬೆಲೆಗೆ ಮಾರಾಟ ಮಾಡಬೇಕಾಯಿತು.

ಬೆಂಬಲ ಬೆಲೆ ನಿರೀಕ್ಷೆಯಲ್ಲಿದ್ದ ರೈತರಿಗೆ ನಿರಾಸೆ ಉಂಟಾಗಿದ್ದು ಮತ್ತೆ ದಲ್ಲಾಳಿಗಳಿಗೆ ಭತ್ತ ಮಾರುವ ಅನಿವಾರ್ಯತೆ ಬಂದೊದಗಿತ್ತು. ತಾಲೂಕಿನಲ್ಲಿ ಭತ್ತ ಮಾರಾಟ ಮಾಡಲು ಮಾರುಕಟ್ಟೆ ವ್ಯವಸ್ಥೆ ಇಲ್ಲದಿರುವುದರಿಂದ ರೈತರು ಪರದಾಡುವಂತಾಗಿದೆ. ಬಹುತೇಕ ರೈತರು ದಲ್ಲಾಳಿಗಳಿಗೆ ಈಗಾಗಲೇ ಉದ್ರಿಯಾಗಿ
ಮಾರಾಟ ಮಾಡಿದ್ದಾರೆ. ಶೇ.50 ರೈತರು ಉತ್ತಮ ದರವಿಲ್ಲದ ಕಾರಣ ಗದ್ದೆಯಲ್ಲಿಯೇ ಭತ್ತ ಸಂಗ್ರಹಿಸಿದ್ದಾರೆ. ರಾಜ್ಯ- ಕೇಂದ್ರ ಸರ್ಕಾರ ಭತ್ತ ಖರೀದಿ ಕೇಂದ್ರ ಆರಂಭಿಸಲು ಹಿಂದೇಟು ಹಾಕಿದ ಹಿನ್ನೆಲೆ ನೂರಾರು ರೈತರು ಮಾರಾಟ ಮಾಡಲು ದಲ್ಲಾಳಿಗಳ ಮೊರೆ ಹೋಗಬೇಕಾದ  ಅನಿವಾರ್ಯತೆ ಬಂದಿದೆ ಎನ್ನುತ್ತಾರೆ ರೈತರಾದ ಶಿವಪ್ಪ, ರಾಮಪ್ಪ.

ಪಟ್ಟಣ ಸೇರಿ ತಾಲೂಕಿನಾದ್ಯಂತ ಬೇಸಿಗೆ ಅವ ಧಿಯಲ್ಲಿ 9,174 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ ಬೆಳೆಯುವ ಗುರಿ ಹೊಂದಲಾಗಿದ್ದು, ರೈತರಲ್ಲಿ ಜಾಗೃತಿ ಮೂಡಿಸಲಾಗಿದೆ.

ಡಾ| ಎಸ್‌. ಪ್ರಿಯಾಂಕ್‌,
ಕೃಷಿ ಸಹಾಯಕ ನಿರ್ದೇಶಕಿ

ಟಾಪ್ ನ್ಯೂಸ್

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.