ಜನರ ವಿಶ್ವಾಸ ಉಳಿಸಿಕೊಳ್ಳುವೆ: ಪ್ರತಾಪಗೌಡ


Team Udayavani, May 29, 2018, 2:47 PM IST

ray-2.jpg

ಮಸ್ಕಿ: ಭಗವಂತ ಒಳ್ಳೆಯವರನ್ನು ಎಂದಿಗೂ ಕೈ ಬಿಡುವುದಿಲ್ಲ ಎಂಬುವುದಕ್ಕೆ ವಿಧಾನಸಭೆ ಚುನಾವಣೆ ಫಲಿತಾಂಶ ಸಾಕ್ಷಿಯಾಗಿದೆ ಎಂದು ಶಾಸಕ ಪ್ರತಾಪಗೌಡ ಪಾಟೀಲ ಹೇಳಿದರು.

ಪಟ್ಟಣದ ಭ್ರಮರಾಂಬ ಕಲ್ಯಾಣ ಮಂಟಪಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ನಾನು ಅಲ್ಪ ಮತಗಳ ಅಂತರದಿಂದ ಜಯ ಸಾಧಿಸಿದ್ದರೂ, ಕಾರ್ಯಕರ್ತರು, ಜನರ ಪ್ರೀತಿ-ವಿಶ್ವಾಸದಲ್ಲಿ ಕಡಿಮೆ ಆಗಿಲ್ಲ. ಕೇತ್ರದ ಅಭಿವೃದ್ಧಿಗಾಗಿ ಹಗಲಿರುಳು ದುಡಿದಿದ್ದೇನೆ. ನನಗೆ ನನ್ನ ಕೇತ್ರ ಜನತೆಯ ಮೇಲೆ ನಂಬಿಕೆ ಇತ್ತು ಎಂದರು.

ಮತ ಎಣಿಕೆ ಸಂದರ್ಭದಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಾಗ ನಾನು ಗಲಿಬಿಲಿಗೊಳ್ಳಲಿಲ್ಲ. ಕಾರಣ ಕೇತ್ರದ ಜನತೆ ನನ್ನ ಕೈ ಬಿಡುವುದಿಲ್ಲ ಎಂಬ ವಿಶ್ವಾಸ ಇತ್ತು. ಇನ್ನು ಉಳಿದ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳತ್ತ ಗಮನ ಹರಿಸಿ ಜನರು ನನ್ನ ಮೇಲೆ ಇಟ್ಟ ವಿಶ್ವಾಸವನ್ನು ಉಳಿಸಿಕೊಳ್ಳುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವೆ ಎಂದು ಭಾವುಕರಾಗಿ ಹೇಳಿದರು.

ಕೆಪಿಸಿಸಿ ಸದಸ್ಯ ಅಂದಾನೆಪ್ಪ ಗುಂಡಳ್ಳಿ ಮಾತನಾಡಿ, ಸರಕಾರದಿಂದ ಕೋಟ್ಯಂತರ ರೂ. ಅನುದಾನ ತಂದು ಅಭಿವೃದ್ದಿ ಕಾರ್ಯ ಮಾಡಿದ್ದಾರೆ. ಸರ್ವ ಸಮುದಾಯದ ಮುಖಂಡರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಇನ್ನು ಮುಂದೆಯೂ ಇದೇ ರೀತಿಯಲ್ಲಿ ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಿ ಎಂದು ಹಾರೈಸಿದರು. 

ಕೆಪಿಸಿಸಿ ಸದಸ್ಯ ಎಚ್‌.ಬಿ. ಮುರಾರಿ, ಕಾಂಗ್ರೆಸ್‌ ಮುಖಂಡ ಮಹದೇವಪ್ಪಗೌಡ ಪೊಲೀಸ್‌ಪಾಟೀಲ, ಮಸ್ಕಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಸವಂತರಾಯ ಕುರಿ, ಗ್ರಾಮೀಣ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಸವರಾಜ ಸ್ವಾಮಿ ಹಸಮಕಲ್‌ ಮಾತನಾಡಿದರು. ನಗರ ಘಟಕ ಅಧ್ಯಕ್ಷ ಮಲ್ಲಿಕಾರ್ಜುನ ಬ್ಯಾಳಿ, ಯುವ ಘಟಕ ಅಧ್ಯಕ್ಷ ವೀರೇಶ ಕಮತರ, ದೊಡ್ಡಪ್ಪ ಕಡಬೂರ, ಬಸನಗೌಡ ಪೊಲೀಸ್‌ ಪಾಟೀಲ, ರವಿಕುಮಾರ ಪೊಲೀಸ್‌ ಪಾಟೀಲ, ಮೌನೇಶ ಮುರಾರಿ ಸೇರಿ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

hk-patil

Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

BBK11: ಬಿಗ್‌ಬಾಸ್‌ ಆಟ ನಿಲ್ಲಿಸಿದ ಖ್ಯಾತ ಸ್ಪರ್ಧಿ.. ಈ ವಾರ ಆಚೆ ಬರುವುದು ಇವರೇ

ARMY (2)

Srinagar; ಉಗ್ರ ವಿರೋಧಿ ಕಾರ್ಯಾಚರಣೆ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ ಬಿಸ್ಕೆಟ್‌ಗಳು

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?

Tollywood: ಲೋಕೇಶ್‌, ಪ್ರಶಾಂತ್‌ ವರ್ಮಾ ಸಿನಿಮ್ಯಾಟಿಕ್ ಯೂನಿವರ್ಸ್ ಗೆ ಪ್ರಭಾಸ್‌ ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

10-

Maski ರುದ್ರಭೂಮಿಯಲ್ಲಿ ವಿದ್ಯುತ್ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರ ಒತ್ತಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

hk-patil

Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ

lakshaman-savadi

Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ‌‌‌: ಲಕ್ಷ್ಮಣ ಸವದಿ

20

Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು

Khandre

Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ

firing

Delhi: ಕ್ಷುಲ್ಲಕ ಕಾರಣಕ್ಕೆ 19ರ ಯುವಕನ ಗುಂಡಿಕ್ಕಿ ಹ*ತ್ಯೆಗೈದ ಅಪ್ರಾಪ್ತರು!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.